ಭಾಮಿನಿ5 years ago
ಲಾಸ್ಟ್ ಸ್ಟಾಪ್ ಬಸ್ನಲ್ಲಿ ಸಿಕ್ಕ AGE@73..!
ಆಕಾಶಪ್ರಿಯ ಬಸ್ಸಿನಲ್ಲಿ ಸಿಕ್ಕವರು, ನನ್ನೀ ಬದುಕಿನ ಮಹಾಕಾವ್ಯಕ್ಕೊಂದು ಪುಟವಾದವರು, ಸ್ಮೃತಿಪಟಲಕ್ಕೊಂದು ಅಚ್ಚಳಿಯದ ನೆನಪಾದವರು ನೂರಾರು ಜೀವಗಳು. ನನ್ನದಲ್ಲದ ಊರಿನ, ನನ್ನವರಲ್ಲದ ಜನರ ನಡುವೆಯೂ ನನ್ನವರೆನಿಸಿದವರೂ, ಒಂದೊಮ್ಮೆ ಪಯಣದಲ್ಲಿ ಜೊತೆಯಾದವರು ಮನದೊಳಗೆ ಜೀವಂತವಾಗಿ ಬರಹಕ್ಕೆ ಅಕ್ಷರವಾಗಿದ್ದಾರೆ. ಅನುಭವದ...