ದಿನದ ಸುದ್ದಿ3 hours ago
ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ...