ಸುದ್ದಿದಿನ,ಬೆಂಗಳೂರು:ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ತಾರತಮ್ಯವಾಗಿದ್ದು ತೆರಿಗೆ ತಾರತಮ್ಯ ಖಂಡಿಸಿ “ನಮ್ಮ ತೆರಿಗೆ ನಮ್ಮ ಹಕ್ಕು” ಎಂದು ಪ್ರತಿಭಟನೆ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅತಿಹೆಚ್ಚು ತೆರಿಗೆ ಪಾವತಿಸುವ ಕರ್ನಾಟಕಕ್ಕೆ...
ಸುದ್ದಿದಿನಡೆಸ್ಕ್:ಸರಕು ಮತ್ತು ಸೇವಾ ತೆರಿಗೆ ಜಿಎಸ್ಟಿಗೆ ಏಳು ವರ್ಷ ತುಂಬಿದ ಹಿನ್ನೆಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಜಿಎಸ್ಟಿ, 140 ಕೋಟಿ ಭಾರತೀಯರ ಜೀವನವನ್ನು ಸುಧಾರಿಸುವ ಸಾಧನವಾಗಿದೆ. ಇದರ ಜಾರಿಯ ಬಳಿಕ ಬಡವರು ಮತ್ತು...
ಸುದ್ದಿದಿನ ಡೆಸ್ಕ್ : ದೇಶದಲ್ಲಿ ಕಳೆದ ಆಗಸ್ಟ್ ತಿಂಗಳಲ್ಲಿ ಒಟ್ಟು 1 ಲಕ್ಷ 59 ಸಾವಿರದ 69 ಕೋಟಿ ರೂಪಾಯಿ ಜಿಎಸ್ಟಿ ಆದಾಯ ಸಂಗ್ರಹವಾಗಿದೆ. 35 ಸಾವಿರದ 794ಕೋಟಿ ರೂಪಾಯಿ ಕೇಂದ್ರೀಯ ಜಿಎಸ್ಟಿ, 83ಸಾವಿರದ 251...
ಸುದ್ದಿದಿನ ಡೆಸ್ಕ್ : ಇಂದು ಸರಕು ಮತ್ತು ಸೇವಾ ತೆರಿಗೆ-ಜಿಎಸ್ಟಿ ದಿನ. ದೇಶದಲ್ಲಿ ಹಳೆಯ ಪರೋಕ್ಷ ತೆರಿಗೆ ವ್ಯವಸ್ಥೆಗೆ ಬದಲಾಗಿ ಸರಕು ಮತ್ತು ಸೇವಾ ತೆರಿಗೆ ವ್ಯವಸ್ಥೆಯನ್ನು ಜಾರಿಗೊಳಿಸಿದ ಸ್ಮರಣಾರ್ಥ ಇಂದು ಜಿಎಸ್ಟಿ ದಿನವನ್ನಾಗಿ ಆಚರಿಸಲಾಗುತ್ತದೆ....
ಸುದ್ದಿದಿನ ಡೆಸ್ಕ್ : ಚಂಡೀಗಢದಲ್ಲಿ ನಡೆದ ಜಿಎಸ್ಟಿ ಮಂಡಳಿಸಭೆಯಲ್ಲಿ ಹಲವು ಮಹತ್ವದ ವಿಚಾರಗಳ ಚರ್ಚೆ ನಡೆಸಲಾಗಿದ್ದು, ಕಾನೂನಿನ ತೊಡಕುಗಳನ್ನು ನಿವಾರಣೆ ಮಾಡಲು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು...
ಸುದ್ದಿದಿನ,ನವದೆಹಲಿ : ಸರಕು ಮತ್ತು ಸೇವಾ ತೆರಿಗೆ (GST) ಕೌನ್ಸಿಲ್ ಹಲವು ತೆರಿಗೆ ದರಗಳನ್ನು ಸರಿಪಡಿಸಲು ಮತ್ತು ಕೆಲವು ತೆರಿಗೆ ವಿನಾಯಿತಿಗಳನ್ನು ಹಿಂಪಡೆಯಲು ನಿರ್ಧರಿಸಿದೆ.ತೆರಿಗೆಯನ್ನು ತರ್ಕಬದ್ಧಗೊಳಿಸುವ ಉದ್ದೇಶದಿಂದ ವಿನಾಯಿತಿಗಳನ್ನು ಹಿಂತೆಗೆದುಕೊಳ್ಳುವ ಕುರಿತು ಮಾಡಿದ ಶಿಫಾರಸುಗಳನ್ನು ಜಿಎಸ್ಟಿ...
ಸುದ್ದಿದಿನ ಡೆಸ್ಕ್ : ಕಳೆದ ಮೇ ತಿಂಗಳಲ್ಲಿ ಒಟ್ಟು 1.40ಲಕ್ಷ ಕೋಟಿ ರೂಪಾಯಿ ಸರಕು ಮತ್ತು ಸೇವಾ ತೆರಿಗೆ- ಜಿಎಸ್ಟಿ ಆದಾಯವನ್ನು ಸಂಗ್ರಹಿಸಲಾಗಿದೆ. ಇದರಲ್ಲಿ ಸಿಜಿಎಸ್ಟಿ 25 ಸಾವಿರದ 036 ಕೋಟಿ ರೂಪಾಯಿ, ಎಸ್ಜಿಎಸ್ಟಿ 32ಸಾವಿರದ...
ಸುದ್ದಿದಿನ ಡೆಸ್ಕ್ : ಕೇಂದ್ರ ಸರ್ಕಾರ ಕರ್ನಾಟಕಕ್ಕೆ 2022ರ ಮೇ 31 ರವರೆಗಿನ ಸರಕು ಮತ್ತು ಸೇವಾ ತೆರಿಗೆ-ಜಿಎಸ್ಟಿ ಪರಿಹಾರ ಮಂಜೂರು ಮಾಡಿದೆ. ಇದಕ್ಕಾಗಿ ಪ್ರಧಾನಮಂತ್ರಿ ನರೇಂದ್ರಮೋದಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಕರ್ನಾಟಕ...
ಸುದ್ದಿದಿನ ಡೆಸ್ಕ್ : ದಾಖಲೆ ಪ್ರಮಾಣದ ರಫ್ತು ಹಾಗೂ ಸರಕು ಮತ್ತು ಸೇವಾ ತೆರಿಗೆ-ಜಿಎಸ್ಟಿ ಸಂಗ್ರಹ ಭಾರತದ ಆರ್ಥಿಕತೆಯ ಪುನರುಜ್ಜೀವನದ ಪ್ರತಿಬಿಂಬವಾಗಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ತಿಳಿಸಿದ್ದಾರೆ. ನವ...
ಸುದ್ದಿದಿನ ಡೆಸ್ಕ್ : ಸರಕು ಮತ್ತು ಸೇವಾ ತೆರಿಗೆ-ಜಿಎಸ್ಟಿ ಸಂಗ್ರಹ 2022ರ ಏಪ್ರಿಲ್ ತಿಂಗಳಲ್ಲಿ ಸರ್ವಕಾಲಿಕ ದಾಖಲೆ ನಿರ್ಮಿಸಿದೆ. ಈ ತಿಂಗಳಲ್ಲಿ ಸುಮಾರು 1 ಲಕ್ಷ 68 ಸಾವಿರ ಕೋಟಿ ರೂಪಾಯಿಗಳಷ್ಟು ಜಿಎಸ್ಟಿ ಸಂಗ್ರಹವಾಗಿದೆ. ಏಪ್ರಿಲ್...