ಸುದ್ದಿದಿನ ಡೆಸ್ಕ್ : ಸರಕು ಮತ್ತು ಸೇವಾ ತೆರಿಗೆ-ಜಿಎಸ್ಟಿ ಸಂಗ್ರಹ 2022ರ ಏಪ್ರಿಲ್ ತಿಂಗಳಲ್ಲಿ ಸರ್ವಕಾಲಿಕ ದಾಖಲೆ ನಿರ್ಮಿಸಿದೆ. ಈ ತಿಂಗಳಲ್ಲಿ ಸುಮಾರು 1 ಲಕ್ಷ 68 ಸಾವಿರ ಕೋಟಿ ರೂಪಾಯಿಗಳಷ್ಟು ಜಿಎಸ್ಟಿ ಸಂಗ್ರಹವಾಗಿದೆ. ಏಪ್ರಿಲ್...
ಸುದ್ದಿದಿನ,ಬಳ್ಳಾರಿ : ಕೇಂದ್ರ ಜಿಎಸ್ಟಿ ಆಯುಕ್ತಾಲಯದ ಬೆಳಗಾವಿ ವಿಭಾಗದಲ್ಲಿ 2021-22ರ ಆರ್ಥಿಕ ವರ್ಷದಲ್ಲಿ ರೂ.10172 ಕೋಟಿಗಳ ಸರಕು ಮತ್ತು ಸೇವಾ ತೆರಿಗೆ (ಜಿ.ಎಸ್.ಟಿ) ದಾಖಲೆಯ ಸಂಗ್ರಹವನ್ನು ಸಾಧಿಸಿದೆ. ಇಂತಹ ಜಿಎಸ್ಟಿ ಸಂಗ್ರಹವು, ದೃಢವಾದ ಆರ್ಥಿಕ ಬೆಳವಣಿಗೆಯ...
ಸುದ್ದಿದಿನ, ಬೆಂಗಳೂರು : ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವಿರುದ್ಧ ಕಾನ್ಫಿಡರೇಷನ್ ಆಫ್ ಆಲ್ ಇಂಡಿಯಾ ಟ್ರೇಡರ್ಸ್ (ಸಿಎಐಟಿ) ಈ ತಿಂಗಳ 26ರಂದು ಕರೆ ನೀಡಿರುವ ಭಾರತ ಬಂದ್ಗೆ ಭಾರತದ ರಸ್ತೆ ಸಾರಿಗೆ ವಲಯದ...
ಹಿರಿಯೂರು ಪ್ರಕಾಶ್ ಕರುನಾಡಿನ ಕಣ್ಮಣಿಗಳೇ.. ನಿಮ್ಮ ಮೂರು ನಿಮಿಷ ಪ್ಲೀಸ್..! ಕರ್ನಾಟಕವೆಂದರೆ ದೆಹಲಿ ಸುಲ್ತಾನರಿಗೆ ಅದೇಕೋ ಮೊದಲಿನಿಂದಲೂ ಒಂಥರಾ ಅಪಥ್ಯವೋ, ಮಲತಾಯಿ ಧೋರಣೆಯೋ, ರಾಜಕೀಯ ದ್ವೇಷವೋ, ಹೊಟ್ಟೆ ಉರಿಯೋ, ಅಸೂಯೆಯೋ, ಅಥವಾ ಇಲ್ಲಿಂದ ಆರಿಸಿ ಹೋದ...
ದೇಶದ ಅದೃಷ್ಟಹೀನ ಅಲ್ಪ ಸಂಖ್ಯಾತರ ಮೇಲೆ ಆರ್ಭಟಿಸುವ, ಜಬರ್ದಸ್ತು ಮಾಡುವ, ಆಡಂಬರದ ಗಂಡಸುತನ ತೋರಿಸುವ ಮೋದಿ ಸರ್ಕಾರವು ಹಣಕಾಸು ಬಂಡವಾಳದ ವಿರುದ್ಧ ನಿಲ್ಲುವ ಎದೆಗಾರಿಕೆ ಹೊಂದಿಲ್ಲ. ಬದಲಿಗೆ ರಾಜ್ಯಗಳನ್ನು ಆರ್ಥಿಕವಾಗಿ ಹಿಂಡಲು ಮುಂದಾಗುತ್ತದೆ, ರಾಜ್ಯಗಳಿಗೆ...
ಸುದ್ದಿದಿನ,ಬೆಂಗಳೂರು : ಕರ್ನಾಟಕ ವಾಣಿಜ್ಯ ತೆರಿಗೆ ಅಧಿಕಾರಿಗಳ ಬೃಹತ್ ಕಾರ್ಯಾಚರಣೆ ನಡೆಸಿದ್ದು ಸುಮಾರು 2000ಕೋಟಿ ರೂ ಹಗರಣ ಬಯಲಿಗೆ ಬಂದಿ್ರದೆ. ಜಿಎಸ್ಟಿ ಜಾರಿ ನಂತರ ಇಡೀ ದೇಶದಲ್ಲೇ ಇದು ಬೃಹತ್ ರೇಡ್ ಆಗಿದ್ದು, 14 ಕಂಪನಿಗಳ...
ಸುದ್ದಿದಿನ ಡೆಸ್ಕ್: ರಾಖಿ ಹಬ್ಬಕ್ಕೆ ಕೇಂದ್ರ ಸರ್ಕಾರ ವಿಶೇಷ ಗಿಫ್ಟ್ ನೀಡಲಿದೆ. ರಕ್ಷಾ ಬಂಧನ ಹಬ್ಬ ಬರುತ್ತಿದ್ದು ಸರ್ಕಾರ ರಾಖಿಯನ್ನು ಜಿ.ಎಸ್.ಟಿಯಿಂದ ಹೊರಗಿಡಲು ನಿರ್ಧರಿಸಿದೆ ಎಂದು ಕೇಂದ್ರ ಹಣಕಾಸು ಸಚಿವ ಪಿಯುಷ್ ಗೋಯಲ್ ಗಣೇಶ ತಿಳಿಸಿದ್ದಾರೆ....
ಸುದ್ದಿದಿನ ಡೆಸ್ಕ್: ಜಿ.ಎಸ್.ಟಿ. ತೆರಿಗೆ ಮತ್ತಷ್ಟು ಕಡಿಮೆಯಾಗಲಿದ್ದು, ಭಾರತ ಮತ್ತೊಮ್ಮೆ ಚಿನ್ನದ ಹಕ್ಕಿಯಾಗಿ ಹಾರಲಿದೆ ಎಂದು ಆರ್ಥಿಕ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ ಲೋಕಸಭೆಯಲ್ಲಿ ಜಿಎಸ್ಟಿ ಕಾಯ್ದೆಗೆ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ ಪಡೆಯುವ ಮುನ್ನ ಮಾತನಾಡಿದ...