ದಿನದ ಸುದ್ದಿ4 years ago
ಹೆಚ್ ಎ ಎಲ್ ನಲ್ಲಿ ತರಬೇತಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಹಿಂದುಸ್ಥಾನ್ ಎರೋನಾಟಿಕ್ಸ್ ಲಿಮಿಟೆಡ್(ಹೆಚ್.ಎ.ಎಲ್), ಬೆಂಗಳೂರು ಇಲ್ಲಿ ಎಸ್.ಎಸ್.ಎಲ್.ಸಿ. ಪಾಸಾದ ಅಭ್ಯರ್ಥಿಗಳಿಗೆ ಫುಲ್ ಟರ್ಮ್ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸಾಮಾನ್ಯ ವರ್ಗಕ್ಕೆ ಸೇರಿದ ಅರ್ಜಿದಾರರು ಎಸ್.ಎಸ್.ಎಲ್.ಸಿ.ಯಲ್ಲಿ ಶೇ.60, ಎಸ್.ಸಿ. ಎಸ್.ಟಿ. ಅಭ್ಯರ್ಥಿಗಳು ಕನಿಷ್ಠ...