ಸುದ್ದಿದಿನ ಡೆಸ್ಕ್ : ಕಳೆದ ವಾರ ಸುರಿದ ಮಳೆಯಿಂದಾಗಿ ಕರ್ನಾಟಕದ ವಿಜಯನಗರ ಜಿಲ್ಲೆಯ ವಿಶ್ವ ಪಾರಂಪರಿಕ ತಾಣವಾದ ಹಂಪಿಯಲ್ಲಿ ಎಂಟು ಪುರಾತನ ಬಾವಿಗಳು ಪತ್ತೆಯಾಗಿವೆ ಎಂದು ಪುರಾತತ್ವ ಇಲಾಖೆ ತಿಳಿಸಿದೆ. ಶ್ರೀ ವಿರೂಪಾಕ್ಷ ದೇವಸ್ಥಾನದ ರಥಬೀದಿಯಲ್ಲಿನ...
ಸುದ್ದಿದಿನ,ಹೊಸಪೇಟೆ(ವಿಜಯನಗರ) : ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಾಗೂ ಅಜಾದಿ ಕಾ ಅಮೃತ್ ಮಹೋತ್ಸವ ಅಂಗವಾಗಿ ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಾನುವಾರ ಆಯೋಜಿಸಿದ್ದ ಬೃಹತ್ ಯೋಗರಥಯಾತ್ರೆ ಗಮನಸೆಳೆಯಿತು. ಯೋಗಪಟುಗಳು,ಯೋಗಾಸಕ್ತರು,ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಸೇರಿದಂತೆ ಸಾವಿರಾರು ಜನರು...
ಸುದ್ದಿದಿನ,ಹೊಸಪೇಟೆ(ವಿಜಯನಗರ): ಯುವಜನತೆ ದೇಶದ ಆಧಾರಸ್ತಂಭವಾಗಿದ್ದು, ದೇಶದ ಹಿತಕ್ಕಾಗಿ ಮತ್ತು ಜನರ ಹಿತಕ್ಕಾಗಿ ಪದವಿ ಬಳಿಕ ಆಚಾರ,ವಿಚಾರ ಮತ್ತು ಸಂಸ್ಕøತಿಯಲ್ಲಿ ಮಾನವೀಯತೆಯನ್ನು ಮೈಗೂಡಿಸಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯಪಾಲರು ಹಾಗೂ ಕುಲಾಧಿಪತಿಗಳಾದ ಥಾವರ್ಚಂದ್ ಗೆಹ್ಲೋಟ್ ಅವರು ಯುವಜನತೆಗೆ ಕರೆ...
ಡಾ.ಸಿ.ಬಿ.ಅನ್ನಪೂರ್ಣಜೋಗೇಶ್,ಪ್ರಾಂಶುಪಾಲರು, ನ್ಯಾಷನಲ್ ಕಾಲೇಜು, ಬಸವನಗುಡಿ,ಬೆಂಗಳೂರು ಜಗತ್ತಿನ ಬೇರೆ ಬೇರೆ ಭಾಗಗಳ ನಡುವೆ ಇರುವ ಎಲ್ಲಾ ಅಡೆತಡೆಗಳನ್ನು ದಾಟಿ ಇಡೀ ಭೂಗೋಳ ಒಂದೇ ಎಂದು ಸಾರುತ್ತಾ ‘ಜಾಗತೀಕರಣ’ದ ಹೆಸರಿನಲ್ಲಿ ಆಧುನಿಕ ಅವಿಷ್ಕಾರಗಳಿಗೆ ಇಡೀ ವಿಶ್ವವನ್ನೇ ಅಣಿ ಮಾಡುವ...
ಸುದ್ದಿದಿನ,ಬಳ್ಳಾರಿ: ಕೋವಿಡ್-19ರ ಲಾಕ್ಡೌನ್ ತೆರವುಗೊಳಿಸಿದ ಹಿನ್ನೆಲೆಯಲ್ಲಿ ಹಂಪಿಗೆ ಬರುವ ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವುದರಿಂದ ಪ್ರವಾಸಿಗರಿಗೆ ಅನುಕೂಲತೆಗಳನ್ನು ಕಲ್ಪಿಸಿಕೊಡುವ ಉದ್ದೇಶದಿಂದ ಹಂಪಿಯಲ್ಲಿ ಬ್ಯಾಟರಿ ಚಾಲಿತ ವಾಹನಗಳನ್ನು ಮಂಗಳವಾರದಿಂದ ಆರಂಭಿಸಲಾಗಿದೆ. ಹಂಪಿಯ ಗೆಜ್ಜಲ ಮಂಟಪದಿಂದ ಬ್ಯಾಟರಿ...