ಸುದ್ದಿದಿನ, ಹಾವೇರಿ : ಹಾವೇರಿ ತಾಲೂಕಿಗೆ ಹೊಸ ಸರ್ಕಾರಿ ಕಾನೂನು ಕಾಲೇಜು ಮಂಜೂರಾಗಿದೆ ಎಂದು ಶಾಸಕ ನೆಹರು ಓಲೇಕಾರ್ ಹೇಳಿದ್ದಾರೆ. ಹಾವೇರಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರಿ...
ಸುದ್ದಿದಿನ,ಹಾವೇರಿ: ಬಾಲಕ ಮತ್ತು ಯುವಕನ ಮೇಲೆ ದುಷ್ಕರ್ಮಿಗಳು ರಾತ್ರೋ ರಾತ್ರಿ ಮಲಗಿದ್ದ ವೇಳೆ ದಾಳಿ ಮಾಡಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹಾವೇರಿ ಸಮೀಪದ ಯತ್ತಿನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದವರನ್ನು ಕುಂದಾಪುರದ ನಿಂಗಪ್ಪ ಶಿರಗುಪ್ಪಿ(28) ಮತ್ತು...
ಸುದ್ದಿದಿನ,ಹಾವೇರಿ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯಾಗಲು ಕಾರಣನಾದ ಹಾನಗಲ್ ತಾಲೂಕಿನ ಯಳ್ಳೂರ ಗ್ರಾಮದ ಸುನೀಲಗೌಡ ಮಹಾದೇವಗೌಡ ಪಾಟೀಲ ಎಂಬಾತನಿಗೆ 10 ವರ್ಷಗಳ ಕಠಿಣ ಕಾರಾಗೃಹ ಸಜೆ ಹಾಗೂ ರೂ.ಏಳು ಸಾವಿರ ದಂಡ...
ಅರುಣ್ ಪರಶುರಾಮ ಲಮಾಣಿ ಮೂಲತಃ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಗ್ರಾಮದ ಲಂಬಾಣಿ ಸಮುದಾಯದ ಮತ್ತು ಗ್ರಾಮೀಣ ಹಿನ್ನೆಲೆಯಿಂದ ಬೆಳೆದುಬಂದ ಪರಶುರಾಮ್ ರವರು ತಮ್ಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಶಿಕ್ಷಣವನ್ನು ಗುಂಡೇನಹಳ್ಳಿ ಗ್ರಾಮದಲ್ಲಿ ಪೂರ್ತಿಗೊಳಿಸಿದರು....
ಸುದ್ದಿದಿನ,ಹಾವೇರಿ: ಜಿಲ್ಲೆಯಲ್ಲಿ ಅತಿವೃಷ್ಟಿ ಹಾಗೂ ಪ್ರವಾಹ ಪರಿಸ್ಥಿತಿಯಿಂದ ಉಂಟಾಗುವ ಪರಿಸ್ಥಿತಿಯನ್ನು ನಿಭಾಯಿಸಲು ಜಿಲ್ಲಾಡಳಿತದೊಂದಿಗೆ ಸಹಕರಿಸಲು ಜಿಲ್ಲೆಗೆ ಅಗ್ನಿಶಾಮಕ ದಳ ಹಾಗೂ ಎಸ್.ಡಿ.ಆರ್.ಎಫ್ ತಂಡವನ್ನು ಸರ್ಕಾರದಿಂದ ಜಿಲ್ಲೆಗೆ ನಿಯೋಜಿಸಲಾಗುವುದು ಹಾಗೂ ಮಳೆಹಾನಿ ಹಾಗೂ ನೆರೆಹಾನಿಯ ಪರಿಹಾರ ಕಾರ್ಯಗಳಿಗಾಗಿ...
ಸುದ್ದಿದಿನ,ಹಾವೇರಿ: ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದಿಂದ ಮಡಿವಾಳ ಸಮಾಜದವರಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಒದಗಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸಾಂಪ್ರದಾಯಿಕ ವೃತ್ತಿದಾರರ ಸಾಲ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವ...
ಸುದ್ದಿದಿನ,ಹಾವೇರಿ: ಶಿಗ್ಗಾಂವ ತಾಲೂಕು ದಂಡಾಧಿಕಾರಿ, ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್, ಸರ್ಕಾರಿ ಆಸ್ಪತ್ರೆಯ ದಾದಿಯರು, ಸಿಬ್ಬಂದಿಗಳು ಸೇರಿದಂತೆ ಜಿಲ್ಲೆಯಲ್ಲಿ ರವಿವಾರ 54 ಜನರಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ನಾಲ್ಕು ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ ಹಾಗೂ...
ಸುದ್ದಿದಿನ,ಹಾವೇರಿ: ಜಿಲ್ಲೆಗೆ ಮತ್ತೆ ಮಹಾಮಾರಿ ಕೊರೊನಾ ವಕ್ಕರಿಸಿದ್ದು, ಜಿಲ್ಲೆಯ ಇಬ್ಬರಲ್ಲಿ ಮತ್ತೆ ಕೊರೊನಾ ಸೋಂಕು ದೃಢಪಟ್ಟಿದೆ. 9 ವರ್ಷದ ಬಾಲಕ ಹಾಗೂ ಪೊಲೀಸ್ ಕಾನ್ಸ್ಟೇಬಲ್ ನಲ್ಲಿ ಸೋಂಕು ದೃಢಪಟ್ಟಿದೆ. 41 ವರ್ಷದ ಕಾನಸ್ಟೇಬಲ್ ಪಿ-7030ರಲ್ಲಿ ಸೋಂಕು...
ಸುದ್ದಿದಿನ,ಹಾವೇರಿ: ಜಿಲ್ಲೆಯಲ್ಲಿ ಇವತ್ತು ನಾಲ್ವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ನಾಲ್ವರೂ ಮಹಾರಾಷ್ಟ್ರದ ಥಾಣೆ ಜಿಲ್ಲೆಯಿಂದ ಬಂದಿದ್ದಾರೆ. ನಾಲ್ವರಲ್ಲಿ 11 ವರ್ಷದ ಬಾಲಕಿ, 19 ವರ್ಷದ ಯುವಕ, 13 ವರ್ಷದ ಬಾಲಕ ಹಾಗೂ 15 ವರ್ಷದ ಬಾಲಕನಿದ್ದಾನೆ....
ಸುದ್ದಿದಿನ,ಹಾವೇರಿ : ಕೊರೋನಾ ಕೋವಿಡ್ ಲಾಕ್ ಡೌನ್ ಹಿನ್ನೆಲೆ. ಲಾಕ್ ಡೌನ್ ಉಲಂಘಿಸಿ ಅನಗತ್ಯವಾಗಿ ತಿರುಗುತ್ತಿದ್ದ ಯುವಕನನ್ನು ಪ್ರಶ್ನೆ ಮಾಡಿದ್ದಕ್ಕೆ ಯುವಕ ಪೊಲೀಸರ ಮೇಲೆ ಹಲ್ಲೆಗೆ ಯತ್ನ ಮಾಡಿರುವ ಘಟನೆ ಜಿಲ್ಲೆಯ ರಾಣೆಬೇನ್ನೂರು ತಾಲೂಕಿನ ರಟ್ಟಿಹಳ್ಳಿ...