ಸುದ್ದಿದಿನ,ಹಾವೇರಿ: ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದಿಂದ ಮಡಿವಾಳ ಸಮಾಜದವರಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಒದಗಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸಾಂಪ್ರದಾಯಿಕ ವೃತ್ತಿದಾರರ ಸಾಲ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವ...
ಸುದ್ದಿದಿನ,ಹಾವೇರಿ: ಶಿಗ್ಗಾಂವ ತಾಲೂಕು ದಂಡಾಧಿಕಾರಿ, ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್, ಸರ್ಕಾರಿ ಆಸ್ಪತ್ರೆಯ ದಾದಿಯರು, ಸಿಬ್ಬಂದಿಗಳು ಸೇರಿದಂತೆ ಜಿಲ್ಲೆಯಲ್ಲಿ ರವಿವಾರ 54 ಜನರಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ನಾಲ್ಕು ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ ಹಾಗೂ...
ಸುದ್ದಿದಿನ,ಹಾವೇರಿ: ಜಿಲ್ಲೆಗೆ ಮತ್ತೆ ಮಹಾಮಾರಿ ಕೊರೊನಾ ವಕ್ಕರಿಸಿದ್ದು, ಜಿಲ್ಲೆಯ ಇಬ್ಬರಲ್ಲಿ ಮತ್ತೆ ಕೊರೊನಾ ಸೋಂಕು ದೃಢಪಟ್ಟಿದೆ. 9 ವರ್ಷದ ಬಾಲಕ ಹಾಗೂ ಪೊಲೀಸ್ ಕಾನ್ಸ್ಟೇಬಲ್ ನಲ್ಲಿ ಸೋಂಕು ದೃಢಪಟ್ಟಿದೆ. 41 ವರ್ಷದ ಕಾನಸ್ಟೇಬಲ್ ಪಿ-7030ರಲ್ಲಿ ಸೋಂಕು...
ಸುದ್ದಿದಿನ,ಹಾವೇರಿ: ಜಿಲ್ಲೆಯಲ್ಲಿ ಇವತ್ತು ನಾಲ್ವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ನಾಲ್ವರೂ ಮಹಾರಾಷ್ಟ್ರದ ಥಾಣೆ ಜಿಲ್ಲೆಯಿಂದ ಬಂದಿದ್ದಾರೆ. ನಾಲ್ವರಲ್ಲಿ 11 ವರ್ಷದ ಬಾಲಕಿ, 19 ವರ್ಷದ ಯುವಕ, 13 ವರ್ಷದ ಬಾಲಕ ಹಾಗೂ 15 ವರ್ಷದ ಬಾಲಕನಿದ್ದಾನೆ....
ಸುದ್ದಿದಿನ,ಹಾವೇರಿ : ಕೊರೋನಾ ಕೋವಿಡ್ ಲಾಕ್ ಡೌನ್ ಹಿನ್ನೆಲೆ. ಲಾಕ್ ಡೌನ್ ಉಲಂಘಿಸಿ ಅನಗತ್ಯವಾಗಿ ತಿರುಗುತ್ತಿದ್ದ ಯುವಕನನ್ನು ಪ್ರಶ್ನೆ ಮಾಡಿದ್ದಕ್ಕೆ ಯುವಕ ಪೊಲೀಸರ ಮೇಲೆ ಹಲ್ಲೆಗೆ ಯತ್ನ ಮಾಡಿರುವ ಘಟನೆ ಜಿಲ್ಲೆಯ ರಾಣೆಬೇನ್ನೂರು ತಾಲೂಕಿನ ರಟ್ಟಿಹಳ್ಳಿ...
ಹರ್ಷಕುಮಾರ್ ಕುಗ್ವೆ 2006ರ ಸುಮಾರಿಗೆ ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನಲ್ಲಿ ಜರ್ನಲಿಸಂ ಡಿಗ್ರಿ ಓದುತ್ತಿದ್ದ ಮಂಜು ಎಂಬ ಈ ಹುಡುಗ ಹೆಚ್ಚು ಮಾತಾಡುವ ಹುಡುಗನಾಗಿರಲಿಲ್ಲ. ಸಿಕ್ಕಿದಾಗಲೆಲ್ಲಾ ನಸುನಕ್ಕು ಮಾತಾಡಿಸುತ್ತಿದ್ದ. ಇವನೊಳಗೆ ಒಬ್ಬ ಅದ್ಭುತ ಪತ್ರಕರ್ತನಿದ್ದ ಎಂಬುದು ತಿಳಿದಿದ್ದು...
ಸುದ್ದಿದಿನ,ದಾವಣಗೆರೆ : ಹಾವೇರಿ ಜಿಲ್ಲೆ ಪ್ರಜಾವಾಣಿ ವರದಿಗಾರ ಎಂ.ಸಿ. ಮಂಜುನಾಥ್ ಅವರು ದಾವಣಗೆರೆ ತಾಲೂಕಿನ ಕೊಡಗನೂರು ಬಳಿ ಬೈಕ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಮೃತ ಪತ್ರಕರ್ತ ಮಂಜುನಾಥ್ ಮೂಲತಃ ಶಿವಮೊಗ್ಗ ಜಿಲ್ಲೆಯವರು. ಮಾಯಕೊಂಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...
ಸುದ್ದಿದಿನ,ಹಾವೇರಿ: ಬ್ಯಾಡಗಿ ತಾಲೂಕು ಕಾಗಿನೆಲೆಯಲ್ಲಿ ಕರ್ತವ್ಯ ಮುಗಿಸಿ ಕಡಕೋಳಕ್ಕೆ ಹಿಂದಿರುಗುತ್ತಿದ್ದ ಪೊಲೀಸ್ ಪೇದೆ ಯಲ್ಲಪ್ಪ ಕೊರವಿ ವರದಾ ನದಿಯಲ್ಲಿ ಕೊಚ್ಚಿಹೋಗುತ್ತಿದ್ದವನನ್ನು ಅಗ್ನಿಶ್ಯಾಮಕದಳ ರಕ್ಷಿಸಿ ಸುರಕ್ಷಿತವಾಗಿ ಮನೆ ಸೇರಿಸಿದೆ. ಮಂಗಳವಾರ ತಡರಾತ್ರಿ ಕಾಗಿನೆಲೆ ಠಾಣೆಯಿಂದ ಮನೆಗೆ ಬರುತ್ತಿರುವಾಗ...
ಸುದ್ದಿದಿನ,ಹಾವೇರಿ: ಜಿಲ್ಲೆಯ ಸವಣೂರು ತಾಲೂಕಿನ ಮನ್ನಂಗಿ, ಮೆಳ್ಳಾಗಟ್ಟಿ ಸೇರಿದಂತೆ ನದಿ ದಡದ ಬಹುತೇಕ ಗ್ರಾಮಗಳು ಜಲಾವೃತಗೊಂಡಿದ್ದು, ಅಕ್ಷರಶಃ ನಡುಗಡ್ಡೆಯಂತಾಗಿವೆ. ಗ್ರಾಮದಲ್ಲಿ ನೀರು ನುಗ್ಗುತ್ತಿದ್ದಂತೆ ಎಚ್ಚತ್ತುಕೊಂಡು ಗ್ರಾಮಸ್ಥರು, ತಮ್ಮ ಸಂಬಂಧಿಕರ ಊರುಗಳಿಗೆ ಗಟ್ಟು – ಮೂಟೆ ಕಟ್ಟುತ್ತಿದ್ದಾರೆ....
ಸುದ್ದಿದಿನ ,ಹಾವೇರಿ: ಜಿಲ್ಲೆಯಲ್ಲಿ ಕೆಲ ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಧರ್ಮಾ ನದಿ ಉಕ್ಕಿ ಹರಿಯುತ್ತಿದ್ದು, ಹಾವೇರಿ ಹಾನಗಲ್ ರಸ್ತೆ ಸಂಪೂರ್ಣ ಮುಳಗಡೆಯಾಗಿದೆ.ಹೆದ್ದಾರಿ ಮಾರ್ಗ ಬದಲಾಯಿಸಿ ಡಿಸಿ ಆದೇಶ ಹೊರಡಿಸಿದ್ದಾರೆ. ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರ...