ದಿನದ ಸುದ್ದಿ4 years ago
ದಾವಣಗೆರೆ | ಶೀಘ್ರದಲ್ಲಿ ಜಿಲ್ಲೆಗೆ ಕೋವಿಡ್ ತಪಾಸಣಾ ಲ್ಯಾಬ್ ಮಂಜೂರು: ಆರೋಗ್ಯ ಸಚಿವ ಬಿ.ಶ್ರೀರಾಮುಲು
ಸುದ್ದಿದಿನ,ದಾವಣಗೆರೆ : ಶೀಘ್ರದಲ್ಲಿಯೇ ದಾವಣಗೆರೆ ಜಿಲ್ಲೆಗೆ ಕೋವಿಡ್ ತಪಾಸಣಾ ಲ್ಯಾಬ್ ಮಂಜೂರು ಮಾಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅವರು ಹೇಳಿದರು. ಜಿಲ್ಲಾಡಳಿತ ಭವನದ...