ದಿನದ ಸುದ್ದಿ6 years ago
ಮತ್ತೆ ವರುಣನ ಅಬ್ಬರ : ಕೆ.ಆರ್.ಎಸ್ ನಿಂದ ಹೆಚ್ಚಿದ ನೀರಿನ ಹೊರ ಹರಿವು
ಸುದ್ದಿದಿನ, ಮಂಡ್ಯ: ಮಡಿಕೇರಿ ಸೇರಿದಂತೆ ಕಾವೇರಿ ನದಿ ಪಾತ್ರದಲ್ಲಿ ಮತ್ತೆ ಮಳೆ ಆರಂಭವಾಗಿರುವುದರಿಂದ ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಾಗಿದೆ.ಅಣೆಕಟ್ಟೆಗೆ 10,598 ಕ್ಯೂಸೆಕ್ ನೀರು ಹರಿದು ಬರುತ್ತಿರುವುದರಿಂದ ಹೊರ ಹರಿವಿನ ಪ್ರಮಾಣವನ್ನು ಹೆಚ್ಚಳ ಮಾಡಲಾಗಿದೆ. ಪ್ರಸ್ತುತ...