ಸುದ್ದಿದಿನಡೆಸ್ಕ್:ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ ಭಟ್ಕಳ ತಾಲೂಕುಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಳೆದ ರಾತ್ರಿಯಿಂದ ಸುರಿಯುತ್ತಿರುವ ನಿರಂತರ ಮಳೆಗೆ ಕಾರವಾರದ ಮುಖ್ಯ ರಸ್ತೆಗಳಲ್ಲಿ...
ಸುದ್ದಿದಿನ,ದಾವಣಗೆರೆ:ರಾಜ್ಯದಲ್ಲಿ ಹಿಂಗಾರು ಹಂಗಾಮಿನ ಅಕ್ಟೋಬರ್ ತಿಂಗಳಲ್ಲಿಯೇ ಶೇ 66 ರಷ್ಟು ಸುರಿದ ಅಧಿಕ ಮಳೆಯಿಂದ ರಾಜ್ಯದಲ್ಲಿ ಈವರೆಗೆ 56993 ಹೆಕ್ಟೇರ್ ಪ್ರದೇಶಕ್ಕೂ ಹೆಚ್ಚು ಪ್ರದೇಶದಲ್ಲಿ ಬೆಳೆಹಾನಿ ಉಂಟಾದ ವರದಿ ಇದ್ದು ಮುಂದಿನ ಮೂರು ದಿನಗಳಲ್ಲಿ ಜಂಟಿ...
ಸುದ್ದಿದಿನಡೆಸ್ಕ್:ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ವ್ಯಾಪಕ ಮಳೆಯಾಗಲಿದೆ ಎಂದು ಆರೆಂಜ್ ಅಲರ್ಟ್ ಹವಾಮಾನ ಇಲಾಖೆ ಘೋಷಿಸಿದೆ. ಇಂದು ಮತ್ತು ನಾಳೆ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಆರೇಜ್...
ಸುದ್ದಿದಿನಡೆಸ್ಕ್:ಕಳೆದ ನಾಲ್ಕು ದಿನಗಳಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು ಜನ ಜೀವನ ಅಸ್ಥವ್ಯಸ್ತವಾಗಿದೆ. ಇದರ ಪರಿಣಾಮವಾಗಿ ಹೊನ್ನಾವರ ಬಳಿ ಭಾಸ್ಕೆರಿ ಬಳಿ ಗುಡ್ಡ ಕುಸಿದಿದೆ. ಸಿದ್ದಾಪುರ ತಾಲೂಕಿನ ಹಸ್ವಿಗುಳಿಯಲ್ಲಿ ಮನೆ ಮೇಲೆ ಗುಡ್ಡ ಕುಸಿತ...
ಸುದ್ದಿದಿನ ಡೆಸ್ಕ್ : ರಾಜ್ಯದ ಕರಾವಳಿಗೆ ಮುಂಗಾರು ಪ್ರವೇಶವಾಗಿದ್ದು, 7 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನ ಹಾಸನ,...
ಸುದ್ದಿದಿನ ಡೆಸ್ಕ್ : ಕಳೆದೊಂದು ವಾರದಿಂದ ರಾಜ್ಯದ ಬಹುತೇಕ ಕಡೆ ವರುಣನ ಅಬ್ಬರ ಜೋರಾಗಿದೆ. ಈ ನಡುವೆ ಮುಂದಿನ ನಾಲ್ಕೈದು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ...
ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಮುಂದಿನ ಒಂದು ವಾರ ಮುಂಗಾರು ಮಳೆ ಚುರುಕುಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಕೊಡಗು, ಮೈಸೂರು, ಹಾಸನ, ಮಂಡ್ಯ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ...
ಸುದ್ದಿದಿನ ಡೆಸ್ಕ್ : ನೈರುತ್ಯ ಮುಂಗಾರು ರಾಜ್ಯದಾದ್ಯಂತ ಚುರುಕಾಗಿತ್ತು. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್ ರಾಕ್ನಲ್ಲಿ 28 ಸೆಂಟಿ...
ಸುದ್ದಿದಿನ, ಬೆಂಗಳೂರು : ಕರ್ನಾಟಕ, ಗುಜರಾತ್, ಉತ್ತರಪ್ರದೇಶ ಸೇರಿದಂತೆ ದೇಶದ ಹಲವೆಡೆ ಭಾರೀ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಕರ್ನಾಟಕದ ಮಲೆನಾಡು ಹಾಗೂ ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಬಹುತೇಕ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಮುನ್ನೆಚರಿಕೆ...
ಸುದ್ದಿದಿನ ಡೆಸ್ಕ್ : ರಾಜ್ಯದ ಒಳನಾಡಿನ ಹಲವೆಡೆ, ಕರಾವಳಿಯ ಅಲಲ್ಲಿ ಮಳೆಯಾಗಿದೆ. ರಾಣೆ ಬೆನ್ನೂರಿನಲ್ಲಿ 5, ಹಳಿಯಾಳ, ಆಳಂದ, ಬಾಳೆ ಹೊನ್ನೂರು, ಶಿವನಿ, ಎನ್ ಆರ್ ಪುರ, ಸಿ.ಆರ್. ಪಟ್ಟಣ, ಹುಂಚದಕಟ್ಟೆ, ಟಿ.ನರಸೀಪುರದಲ್ಲಿ ತಲಾ 4...