ಸುದ್ದಿದಿನ,ಹಾವೇರಿ: ಬ್ಯಾಡಗಿ ತಾಲೂಕು ಕಾಗಿನೆಲೆಯಲ್ಲಿ ಕರ್ತವ್ಯ ಮುಗಿಸಿ ಕಡಕೋಳಕ್ಕೆ ಹಿಂದಿರುಗುತ್ತಿದ್ದ ಪೊಲೀಸ್ ಪೇದೆ ಯಲ್ಲಪ್ಪ ಕೊರವಿ ವರದಾ ನದಿಯಲ್ಲಿ ಕೊಚ್ಚಿಹೋಗುತ್ತಿದ್ದವನನ್ನು ಅಗ್ನಿಶ್ಯಾಮಕದಳ ರಕ್ಷಿಸಿ ಸುರಕ್ಷಿತವಾಗಿ ಮನೆ ಸೇರಿಸಿದೆ. ಮಂಗಳವಾರ ತಡರಾತ್ರಿ ಕಾಗಿನೆಲೆ ಠಾಣೆಯಿಂದ ಮನೆಗೆ ಬರುತ್ತಿರುವಾಗ...
ಸುದ್ದಿದಿನ,ಬೆಳಗಾವಿ : ಪ್ರಾಥಮಿಕ ಅಂದಾಜಿನ ಪ್ರಕಾರ ಬೆಳಗಾವಿ ಸೇರಿಂದತೆ ರಾಜ್ಯದಲ್ಲಿ ಪ್ರವಾಹ ಹಾಗೂ ಧಾರಾಕಾರ ಮಳೆಯಿಂದ ಹತ್ತು ಸಾವಿರ ಕೋಟಿ ರೂಪಾಯಿ ಹಾನಿಯಾಗಿದೆ. ಆದ್ದರಿಂದ ತಕ್ಷಣವೇ 3 ಸಾವಿರ ಕೋಟಿ ರೂಪಾಯಿ ನೆರವು ನೀಡುವಂತೆ ಕೇಂದ್ರ...
ಸುದ್ದಿದಿನ ,ಹಾವೇರಿ: ಜಿಲ್ಲೆಯಲ್ಲಿ ಕೆಲ ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಧರ್ಮಾ ನದಿ ಉಕ್ಕಿ ಹರಿಯುತ್ತಿದ್ದು, ಹಾವೇರಿ ಹಾನಗಲ್ ರಸ್ತೆ ಸಂಪೂರ್ಣ ಮುಳಗಡೆಯಾಗಿದೆ.ಹೆದ್ದಾರಿ ಮಾರ್ಗ ಬದಲಾಯಿಸಿ ಡಿಸಿ ಆದೇಶ ಹೊರಡಿಸಿದ್ದಾರೆ. ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರ...
ಸುದ್ದಿದಿನ,ದಾವಣಗೆರೆ : ನಗರದಲ್ಲಿ ಗುರುವಾರ ತಡ ರಾತ್ರಿ ಭಾರೀ ಗಾಳಿಮಿಶ್ರಿತ ಮಳೆ ದಾರಾಕಾರವಾಗಿ ಸುರಿದಿದ್ದು ಬೃಹತ್ ಆಕಾರದ ಮರವೊಂದು ನೆಲಕ್ಕುರುಳಿದೆ.ಎಂಸಿಸಿ ಎ ಬ್ಲಾಕ್ ನ 12 ಕ್ರಾಸ್ ಬಳಿಯಿದ್ದ ಈ ಮರವು ಪಕ್ಕದ ಖಾಲಿಜಾಗಕ್ಕುರುಳಿದೆ. ಸುದ್ದಿದಿನ.ಕಾಂ|ವಾಟ್ಸಾಪ್|9980346243
ಸುದ್ದಿದಿನ,ಬಳ್ಳಾರಿ : ತುಂಗಾ ಮತ್ತು ಭದ್ರಾದಿಂದ ಹೊರಹರಿಯುವ ನೀರಿನ ಪ್ರಮಾಣದಲ್ಲಿ ತೀವ್ರ ಹೆಚ್ಚಳವಾಗಿದ್ದು ಅಪಾರ ಪ್ರಮಾಣದಲ್ಲಿ ತುಂಗಾಭದ್ರಾ ಜಲಾಶಯಕ್ಕೆ ನೀರು ಹರಿದು ಬರುತ್ತಿದೆ. ತುಂಗಾ ಮತ್ತು ಭದ್ರಾದಿಂದ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವ ಪರಿಣಾಮ...
ಉತ್ತರ ಕರ್ನಾಟಕ ಭಾಗ ಪ್ರವಾಹದಿಂದಾಗಿ ಅಲ್ಲಿನ ಜನತೆ ಸಂಕಷ್ಟದಲ್ಲಿದ್ದಾರೆ. ಅಲ್ಲಿನ ಸ್ಥಳೀಯರು, ತಾಲೂಕು ಪಂಚಾಯತ್, ಜಿಲ್ಲಾಡಳಿತ, ಸೈನಿಕರು ಶ್ರಮಿಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಿರಾಶ್ರಿತರ ಬಳಿ ತಲುಪಲು ಮಾರ್ಗಗಳ ಬಗ್ಗೆ ಮಾಹಿತಿ ನೀಡಲು ಕಿಚ್ಚ...
ಸುದ್ದಿದಿನ, ಬೆಂಗಳೂರು : ಉತ್ತರ ಕರ್ನಾಟಕ ಭಾಗದ ಪ್ರವಾಹ ಸಂತ್ರಸ್ತರನ್ನು ಕಂಡು ಮನಸ್ಸು ಮರುಗುತ್ತಿದೆ. ಇಂಥ ಸಂದರ್ಭದಲ್ಲಿ ಅವರೊಂದಿಗೆ ಇರಬೇಕಿತ್ತು ಎನಿಸಿದರೂ ವೈದ್ಯರ ಸಲಹೆ ಮೇರೆಗೆ ಕೆಲವು ದಿನಗಳ ಕಾಲದ ವಿಶ್ರಾಂತಿ ಪಡೆಯಬೇಕಾಗಿದೆ. ನನ್ನ ಕ್ಷೇತ್ರ...
ಸುದ್ದಿದಿನ,ಧಾರವಾಡ : ಧಾರವಾಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ನಿನ್ನೆ ಮಂಗಳವಾರ ನವಲಗುಂದ ತಾಲ್ಲೂಕಿನ ತುಪ್ಪರಿಹಳ್ಳಕ್ಕೆ ಶಿರಕೋಳದಲ್ಲಿ ಸಿಲುಕಿದ್ದ ಬಸವಣ್ಣೆಪ್ಪ ಶಂಕ್ರಪ್ಪ ಹೆಬಸೂರ ಅವರನ್ನು ರಕ್ಷಿಸಲು ನಾಲ್ಕು ಜನ ಅಗ್ನಿಶಾಮಕ ಸಿಬ್ಬಂದಿಯೊಂದಿಗೆ ತೆರಳಿದ್ದ ಉಪವಿಭಾಗಾಧಿಕಾರಿ ಮಹ್ಮದ್...
ಸುದ್ದಿದಿನ,ಬಳ್ಳಾರಿ : ರಾಜ್ಯದಲ್ಲಿ ನೆರೆ ಹಾವಳಿಯಿಂದ ಉಂಟಾಗಿರುವ ಅನಾಹುತದ ಪರಿಹಾರೋಪಾಯದ ಕೆಲಸ ಕಾರ್ಯಗಳಿಗೆ ಅನುದಾನದ ಕೊರತೆ ಇಲ್ಲ ಎಂದಿರುವ ಮುಖ್ಯಮಂತ್ರಿ ಯಡಿಯೂರಪ್ಪ, ತಕ್ಷಣ ಪರಿಹಾರ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ. ಉತ್ತರ ಕರ್ನಾಟಜದಲ್ಲಿ ಕೃಷ್ಣಾನದಿ...
ಸುದ್ದಿದಿನ,ರಾಮದುರ್ಗ : ತಾಲೂಕಿನ ಸುರೇಬಾನದಲ್ಲಿ ಮಂಗಳವಾರ ಸಂಜೆ ಸುರಿದ ಭಾರಿ ಮಳೆಯಲ್ಲಿ ಭಾಗಷಃ ಆಲಿಕಲ್ಲು ಮಳೆಯಾಗಿದೆ. ಸರಿ ಸುಮಾರು ಐದು ನಿಮಿಷಗಳ ಕಾಲ ಆಲಿಕಲ್ಲು ಮಳೆಗೆ ಇಲ್ಲಿನ ಜನ ಆತಂಕದಲ್ಲಿದ್ದರು. ಕಳೆದ ಎರಡು- ಮೂರು ವರ್ಷಗಳಿಂದ ಇಂತಹ ಮಳೆಯೇ...