ಸುದ್ದಿದಿನ, ಮಂಡ್ಯ|ಕೆಆರ್ಎಸ್ ಜಲಾಶಯದಿಂದ ಭಾರೀ ಪ್ರಮಾಣದ ನೀರು ಬಿಡುಗಡೆಯಾಗುತ್ತಿದ್ದು, ಜಲಾಶಯ ಕೆಳಭಾಗದಲ್ಲಿ ಕಾವೇರಿ ನದಿ ಪ್ರವಾಹ ಸ್ಥಿತಿ ಮುಂದುವರೆದಿದೆ. ಭಾರಿ ನೀರಿನಿಂದ ಶ್ರೀರಂಗಪಟ್ಟಣ-ಮೇಳಾಪುರದ ವಿದ್ಯುತ್ ವಿತರಣಾ ಕೇಂದ್ರ ಜಲಾವೃತಗೊಂಡಿದೆ. ಹೀಗಾಗಿ ಸುತ್ತಮುತ್ತಲ ಗ್ರಾಮದಲ್ಲಿ ವಿದ್ಯುತ್ ಇಲ್ಲದೆ...
ಸುದ್ದಿದಿನ ಡೆಸ್ಕ್ | ಹಾಸನ ಜಿಲ್ಲೆಯಲ್ಲಿ ಮುಂದುವರೆದ ವರುಣನ ಆರ್ಭಟಕ್ಕೆ ಕೊಚ್ಚಿಹೋದ ರೈಲ್ವೆ ಸೇತುವೆ ಹಾಗೂ ಹಳಿಗಳು. ಬೆಂಗಳೂರು ಮಂಗಳೂರು ರೈಲ್ವೆ ಮಾರ್ಗದಲ್ಲಿ 40 ಕ್ಕೂ ಹೆಚ್ಚು ಕಡೆ ಗುಡ್ಡ ಕುಸಿತ ಉಂಟಾಗಿದೆ. ಈ ಹಿಂದೆಯೇ...
ಸುದ್ದಿದಿನ ಡೆಸ್ಕ್ |ಕೊಡಗು ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಬೀಳುತ್ತಿರುವ ಭಾರೀ ಗಾಳಿ ಮಳೆಯಿಂದ ಜಿಲ್ಲೆಯ ಅನೇಕ ಭಾಗಗಳಲ್ಲಿ ಭೂಕುಸಿತ ಉಂಟಾಗಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ. ಅನೇಕ ಸಂತ್ರಸ್ಥರು ಜಿಲ್ಲೆಯ ವಿವಿಧ ಭಾಗಗಳಲ್ಲಿ ಅಪಾಯದಲ್ಲಿ ಸಿಲುಕಿದ್ದು,...
ಸುದ್ದಿದಿನ ಡೆಸ್ಕ್ | ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರೆದಿದೆ. ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 103.20 ಮಿ.ಮೀ. ಕಳೆದ ವರ್ಷ ಇದೇ ದಿನ...
ಸುದ್ದಿದಿನ ಡೆಸ್ಕ್: ಮಳೆಯ ಆರ್ಭಟಕ್ಕೆ ಕೇರಳ ಹಾಗೂ ಕರ್ನಾಟಕದ ಅರ್ಧ ಭಾಗ ಅಕ್ಷರಶಃ ನಲುಗಿದೆ. ಕೊಡಗಿನಲ್ಲಿ ಮಳೆ ಆವಾಂತರಕ್ಕೆ ಗುಡ್ಡಗಳ ಅಕ್ಕಪಕ್ಕದ ಮನೆಗಳು ಕುಸಿದಿದ್ದು, ಕೆಲವರು ಮನೆಗಳ ಮಧ್ಯೆ ಸಿಲುಕಿಕೊಂಡಿರುವ ಕುರಿತು ವರದಿಯಾಗಿವೆ. ಕೆಲವರು ಫೇಸ್ಬುಕ್...
ಸುದ್ದಿದಿನ ಡೆಸ್ಕ್ | ಕಾವೇರಿ ಕಬಿನಿಯಿಂದ ಹೆಚ್ಚು ನೀರು ಬಿಟ್ಟಿರುವ ಹಿನ್ನೆಲೆ ಜಲಾವೃತಗೊಂಡಿರುವ ಕೊಳ್ಳೆಗಾಲ ಭಾಗದ ಕಾವೇರಿ ನದಿ ಪಾತ್ರ. ಪ್ರವಾಹ ಪೀಡಿತ ಈ ಗ್ರಾಮಗಳಿಗೆ ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಸಚಿವ ಎನ್.ಮಹೇಶ್ ಬೇಟಿ...
ಪ್ರಮುಖಾಂಶಗಳು • 1.5 ಪೀಡಿತರಿಂದ ಪರಿಹಾರಕ್ಕೆ ಮನವಿ • 14 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಸುದ್ದಿದಿನ ಡೆಸ್ಕ್ | ಕೇರಳದಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಪ್ರವಾಹ ಪರಿಸ್ಥಿತಿ ಹತೋಟಿಗೆ ಬರುತ್ತಿಲ್ಲ. ನಾಗರಿಕ ವಿಮಾನ ಹಾರಾಟವನ್ನು ಶನಿವಾರದವರೆಗೂ...
ಸುದ್ದಿದಿನ ಡೆಸ್ಕ್: ಕಳೆದ ಐದಾರು ದಿನಗಳಿಂದ ಸುರಿದ ಭಾರಿ ಮಳೆಗೆ ದೇವನಾಡು ಕೇರಳ ಅಕ್ಷರಶಃ ಜರ್ಜರಿತವಾಗಿದೆ. ಈವರೆಗೆ ಮಳೆ ಪ್ರಮಾಣ ಕಡಿಮೆಯಾಗಿಲ್ಲ. ಇದೇ ಪರಿಸ್ಥಿತಿ ನಾಳೆ ವರೆಗೂ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ....
ಸುದ್ದಿದಿನ ಡೆಸ್ಕ್: ಮಡಿಕೇರಿ ಮಳೆಗೆ ಹೈರಾಣಾಗಿರುವ ಪೊಲೀಸ್ ಪೇದೆಯೊಬ್ಬ ಬಟ್ಟೆ ಒಣಗಿಸಲು ಸಾಂದರ್ಭಿಕ ರಜೆ ಕೋರಿ ಬರೆದಿರುವ ಪತ್ರ ವೈರಲ್ ಆಗಿದೆ. ರಮೇಶ ಹೆಸರಿನ ಪೇದೆ ಕೊಡಗು ಜಿಲ್ಲಾ ಪೊಲೀಸ್ ನಿರ್ದೇಶಕರಿಗೆ ಬರೆದಿರುವ ಪತ್ರ ಹೀಗಿದೆ....
ಸುದ್ದಿದಿನ ಡೆಸ್ಕ್: ಒಡಿಶಾದಲ್ಲಿ ಉಂಟಾದ ವಾಯುಭಾರ ಕುಸಿತದಿಂದ ಅರಬ್ಬಿ ಸಮುದ್ರದಲ್ಲಿ ಮತ್ತೆ ಮುಂಗಾರು ಮಾರುತಗಳು ಸಕ್ರಿಯವಾಗಿದ್ದು, ಮುಂದೆ ಭಾರಿ ಮಳೆ ಬೀಳುವ ಸಾಧ್ಯತೆ ಇದೆ. ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಒಳನಾಡಿನ ಕೆಲ ಭಾಗದಲ್ಲಿ ಆ.13ರಿಂದ...