ದಿನದ ಸುದ್ದಿ2 years ago
ಆಲಮಟ್ಟಿ ಜಲಾಶಯದ ಎತ್ತರವನ್ನು ಎತ್ತರಿಸಲು ಕಾನೂನು ಕ್ರಮ : ಸಿಎಂ ಬೊಮ್ಮಾಯಿ
ಸುದ್ದಿದಿನ, ವಿಜಯಪುರ : ರಾಜ್ಯದಲ್ಲಿ ಈ ವರ್ಷ ಹೆಚ್ಚಿನ ಮಳೆಯಿಂದಾಗಿ (Heavy Rain) ಪ್ರಮುಖ ಜಲಾಶಯಗಳು (Reservoir), ಕೆರೆ-ಕಟ್ಟೆಗಳು ಬಹುತೇಕ ಭರ್ತಿಯಾಗಿರುವುದರಿಂದ ಅಂತರ್ಜಲ ಹೆಚ್ಚಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ನಿಡಗುಂದಿ...