ಲೈಫ್ ಸ್ಟೈಲ್5 years ago
ಮೂಲಿಕೆ ಮದ್ದುಗಳಿಗೂ ಬೇಕು ಸುರಕ್ಷತೆಯ ಅಗ್ನಿಪರೀಕ್ಷೆ..!
ಡಾ.ಎನ್.ಬಿ.ಶ್ರೀಧರ “ಈ ಇಂಗ್ಲಿಷ್ ಔಷಧಿಗಳಿಗೆಲ್ಲಾ ಸೈಡ್ ಇಫೆಕ್ಟ್ ಜಾಸ್ತಿ. ನಾನು ತಗೋಳ್ತಾ ಇರೋದು ಗಿಡಮೂಲಿಕೆ ಔಷಧಿ. ನಮ್ಮನೇ ದನಗಳಿಗೂ ನಾನು ನಾಟಿ ಔಷಧೀನೇ ಮಾಡಿಸೋದು” ಇದು ಕೆಲವು ರೈತರ ಅಭಿಪ್ರಾಯ. ಔಷಧಿ ಅಂದರೆ ಪರಿಣಾಮವಿರುವ ಔಷಧಿಗೆ...