ದಿನದ ಸುದ್ದಿ4 years ago
ಎಸ್.ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕ ಪಡೆದ ಕಾರ್ಮಿಕರ ಮಕ್ಕಳಿಗೆ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : 2021-22ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶವು ಮೇ.19 ರಂದು ಪ್ರಕಟಗೊಂಡಿರುವ ಹಿನ್ನಲೆಯಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕೆಲಸ ಮಾಡುವ ಕಾರ್ಮಿಕರ ಮಕ್ಕಳು ಫಲಿತಾಂಶದಲ್ಲಿ ಉತ್ತಮ ಸಾಧನೆ ಮಾಡಿರುವ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ...