ನಾ ದಿವಾಕರ ಜಾತಿ ರಾಜಕಾರಣ ಈ ದೇಶಕ್ಕೆ ಅಂಟಿರುವ ಒಂದು ಶಾಪವಾದರೆ, ಹಿಂದುತ್ವ ರಾಜಕಾರಣ ಒಂದು ಭೀಕರ ಸ್ವಪ್ನ. ಕರ್ನಾಟಕದ ಜನತೆಗೆ ಈಗ ಶಾಪಗ್ರಸ್ತರಾಗಿ ಈ ಭೀಕರ ಸ್ವಪ್ನ ಲೋಕದಲ್ಲಿ ವಿಹರಿಸುವ ಒಂದು ಅವಕಾಶ. ಜಾತಿ...
ಟ್ವಿಟರ್ ಹ್ಯಾಶ್ ಟ್ಯಾಗ್ಗಳ ಹಿಂದೆ ಕೆಲವು ಗುಂಪುಗಳು ಕೆಲಸ ಮಾಡುತ್ತಿವೆ ಎಂಬುದು ಹೊಸದೇನಲ್ಲ. ಈ ಹಿಂದೆ ಹಿಂದುತ್ವ, ಮೋದಿ ಪ್ರಣೀತ ವಿಷಯಗಳು, ಬಿಜೆಪಿ ಸರ್ಕಾರದ ಯೋಜನೆಗಳು ಇವೇ ಮೊದಲಾದ ಹ್ಯಾಶ್ಟ್ಯಾಗ್ಗಳನ್ನು ಟ್ರೆಂಡ್ ಮಾಡಲು ಸ್ವಯಂ ಸೇವಕರಿಗೆ...
ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಮಾತ್ರವಲ್ಲ ಎದುರೇ ಮಾತಾಡುವಾಗಲೂ ಅಸಹನೆಯ ಮಾತುಗಳು ವ್ಯಂಗ್ಯ ಕುಹಕ ಎಲ್ಲೆ ಮೀರುತ್ತದೆ. ಮೊನ್ನೆ ಚುನಾವಣೆಯದಿನ ನಮ್ಮ ಗ್ರಾಮದ ಬೂತ್ ಪಕ್ಕದಲ್ಲೇ ಇದ್ದ ಬಿಜೆಪಿಯ ಜಿಲ್ಲಾ ಕಾರ್ಯ ದರ್ಶಿಗಳಿಗೆ (ನಮ್ಮೂರಿನವರೇ) ತಮಾಷೆಯಾಗಿ ನಮಗೂ...
ಪ್ರಗ್ಯಾ ಸಿಂಗ್ ಠಾಕೂರ್ ಅನ್ನು ಲೋಕಸಭಾ ಚುನಾವಣೆಯಲ್ಲಿ ನಿಲ್ಲಿಸಿದ್ದು ನನಗೆ ತೀರಾ ಆಶ್ಚರ್ಯವಾಗಿಯೇನೂ ಕಾಣುತ್ತಿಲ್ಲ. ತೇಜಸ್ವಿನಿ ಅನಂತಕುಮಾರ್ ಅವರಿಗೆ ಟಿಕೇಟು ನಿರಾಕರಿಸಿದ್ದು ಕೂಡ ದೊಡ್ಡ ಆಶ್ಚರ್ಯವೇನಲ್ಲ. ಇದು ಸಂಘ ಪರಿವಾರದಲ್ಲಿ ಸುಮಾರು ಒಂದು ದಶಕಕ್ಕೂ ಹೆಚ್ಚು...
ಕಾಂಗ್ರೆಸ್ ಮೃದು ಹಿಂದುತ್ವವಾದಿಯೇ?- ಹೌದು, ಕಾಂಗ್ರೆಸ್ ಜಾತಿವಾದಿಯೇ?- ಹೌದು. ಕಾಂಗ್ರೆಸ್ ಭ್ರಷ್ಟ ಪಕ್ಷವೇ?- ಹೌದು. ಆದರೂ ಕಾಂಗ್ರೆಸ್ ಮತ್ತು ಬಿಜೆಪಿ ಎರಡನ್ನೂ ಒಂದೇ ತಕ್ಕಡಿಯಲ್ಲಿ ಇಟ್ಟು ನೋಡುವುದನ್ನು ನಾನು ನಾನು ಒಪ್ಪುವುದಿಲ್ಲ. ಬಿಜೆಪಿ, ಮತ್ತು ಅದರ...