ದಿನದ ಸುದ್ದಿ6 years ago
ಹಿರೇಕಲ್ಮಠದ ಶ್ರೀ ಚನ್ನಪ್ಪ ಸ್ವಾಮೀಜಿ ಮಹಾರಥೋತ್ಸವ
ಹೊನ್ನಾಳಿ: ಹೊನ್ನಾಳಿ ಹಿರೇಕಲ್ಮಠದ ಶ್ರೀ ಚನ್ನಪ್ಪ ಸ್ವಾಮೀಜಿ ಮಹಾರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಸಂಭ್ರಮದಿಂದ ನಡೆಯಿತು. ಅಲಂಕೃತಗೊಂಡ ಮಹಾ ರಥೋತ್ಸವ ಮಠದಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ ಮೆರವಣಿಗೆ ನಡೆಯಿತು. ಹಿರೇಕಲ್ಮಠದ ಪೀಠಾಧ್ಯಾಕ್ಷ ಡಾ. ಶ್ರೀ ಒಡೆಯರ್...