ದಿನದ ಸುದ್ದಿ11 months ago
ಬೆಂವಿವಿ | ಸಂವಹನ ವಿದ್ಯಾರ್ಥಿಗಳಿಂದ ಹೋಳಿ ಸಂಭ್ರಮ
ಸುದ್ದಿದಿನ,ಬೆಂಗಳೂರು:ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದಿಂದ ಆಯೋಜಿಸಿದ್ದ ಹೋಳಿ ಹಬ್ಬದ ಅಂಗವಾಗಿ ವಿಭಾಗದ ಮುಂಭಾಗದಲ್ಲಿ ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಕಲರ್ ಹಚ್ಚುವ ಮೂಲಕ ಹೋಳಿ ಸಂಭ್ರಮ ಮಾಡಲಾಯಿತು. ಇದೇ ಸಂದರ್ಭದಲ್ಲಿ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾದ...