ಗಿರೀಶ್ ಕುಮಾರ್ ಗೌಡ ಸುದ್ದಿದಿನ,ಹೊಸಪೇಟೆ:ನಗರದಲ್ಲಿ 2025 ಮೇ 20 ರಂದು ನಡೆಯುವ ಸಾಧನಾ ಸಂಪರ್ಕ ಸಮಾವೇಶಕ್ಕೆ ಮೇ 15 ರಿಂದಲೇ ಹೊಸಪೇಟೆ ನಗರದ ತುಂಬೆಲ್ಲಾ ರಾಜಕೀಯ ನಾಯಕರ ಜಾಹೀರಾತುಗಳ ಹಾವಳಿ ಹೆಚ್ಚಾಗಿದೆ .ಆದರೆ ಜಿಲ್ಲೆಯ ಅಧಿಕಾರಿಗಳು...
1.03 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ: ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಅವರಿಂದ ಸ್ಥಳ ಪರಿಶೀಲನೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಸುದ್ದಿದಿನ,ಬಳ್ಳಾರಿ:ರಾಜ್ಯ ಸರ್ಕಾರವು 2 ವ಼ರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇದೇ ಮೇ...
ಗಿರೀಶ್ ಕುಮಾರ್ ಗೌಡ, ಬಳ್ಳಾರಿ ಸಮುದಾಯದ ಭದ್ರ ಕೋಟೆಯಲ್ಲಿ ಬಹುದಿನದ ಕನಸು ನನಸಾಗಲಿಲ್ಲ ಸಮುದಾಯಕ್ಕೆ ಸರ್ಮಪಣೆ ‘ಕೈ’ ಸಾಧನಾ ಸಮಾವೇಶ ಸುದ್ದಿದಿನಡೆಸ್ಕ್:ಎರಡು ವರ್ಷ ಕಳೆದರೂ ರೈತರ ಜೀವನಾಡಿಯಾದ ವಿಜಯನಗರ ಜಿಲ್ಲೆಯ ಸಕ್ಕರೆ ಕಾರ್ಖಾನೆ ನಿರ್ಮಾಣ ಆಗದೇ...
ಸುದ್ದಿದಿನ,ಹೊಸಪೇಟೆ:ನಗರದ ಶ್ರೀ ಶಂಕರ್ ಆನಂದ್ಸಿಂಗ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅರೇ ಸರ್ಕಾರಿ ಖಾತೆ ಹಣವನ್ನು ಅನ್ಯ ಉದ್ದೇಶಗಳಿಗೆ ಬಳಕೆ ಮಾಡಿಕೊಂಡು ವಂಚಿಸಿರುವ ಪ್ರಕರಣವನ್ನು ತನಿಖೆಗೆ ಒಳಪಡಿಸಿ, ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ.ಬಿ.ಜಿ.ಕನಕೇಶಮೂರ್ತಿ ಹಾಗೂ ಸಂಬಂಧಿಸಿದ...
ಸುದ್ದಿದಿನ,ಬಳ್ಳಾರಿ/ವಿಜಯನಗರ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯಲ್ಲಿರುವ ಶ್ರವಣದೋಷವುಳ್ಳ ವಿಕಲಚೇತನ ವ್ಯಕ್ತಿಗಳ ಸ್ವಯಂ ಉದ್ಯೋಗಕ್ಕಾಗಿ 2021-22ನೇ ಸಾಲಿನ ಹೊಲಿಗೆ ಯಂತ್ರಗಳನ್ನು ವಿತರಿಸಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿಗಳನ್ನು...
ಸುದ್ದಿದಿನ,ಬಳ್ಳಾರಿ : ಕರೋನಾ ಸೋಂಕಿನಿಂದ ಗುಣಮುಖರಾದ ಹಿನ್ನೆಲೆ ಹೊಸಪೇಟೆ ನಗರದ ಮತ್ತೊರ್ವ ವ್ಯಕ್ತಿಯನ್ನು ಗುರುವಾರ ಸಂಜೆ ನಗರದ ಕೋವಿಡ್ ಜಿಲ್ಲಾ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಇದರಿಂದಾಗಿ 11 ಪ್ರಕರಣಗಳು ದೃಢಪಟ್ಟು ಜಿಲ್ಲೆಯ ಜನರ ತೀವ್ರ ಆತಂಕಕ್ಕೆ ಕಾರಣವಾಗಿದ್ದ...
ಭಾರತವು ವಿವಿಧ ಸಾಂಸ್ಕøತಿಕ ನೆಲೆಗಳ ಆಗರ. ಇಲ್ಲಿ ಏಕ ಪ್ರಕಾರವಾದ ಯಾವೊಂದು ಸಾಂಸ್ಕøತಿಕ ಅಂಶಗಳು ಕಂಡುಬರುವುದಿಲ್ಲ. ಪ್ರತಿಯೊಂದು ಸಂಸ್ಕøತಿ, ಆಚಾರ, ವಿಚಾರ, ನಂಬಿಕೆ, ಆಚರಣೆಗಳು ತಮ್ಮದೆ ಆದ ವಿಶಿಷ್ಟತೆಯೊಳಗೆ ಬೆಳೆದು ಬಂದಿವೆ. ವಿವಿಧತೆಯಲ್ಲಿ ಏಕತೆಯನ್ನು ಸಾಧಿಸುತ್ತ...