ದಿನದ ಸುದ್ದಿ4 years ago
ಹರಿಹರ | ಶೇರಾಪುರ ವಸತಿ ಯೋಜನೆ ಪ್ರಗತಿ-ಇನ್ನಾರು ತಿಂಗಳಲ್ಲಿ ಲೋಕಾರ್ಪಣೆ: ಸಚಿವ ವಿ.ಸೋಮಣ್ಣ
ಸುದ್ದಿದಿನ,ದಾವಣಗೆರೆ : ಜಿಲ್ಲೆಯ ಹರಿಹರ ತಾಲ್ಲೂಕಿನ ಶೇರಾಪುರದಲ್ಲಿ ಕರ್ನಾಟಕ ಗೃಹ ಮಂಡಳಿ ವತಿಯಿಂದ 49.11 ಎಕರೆ ವಿಸ್ತೀರ್ಣದಲ್ಲಿ ಅಭಿವೃದ್ದಿಪಡಿಸಲಾಗುತ್ತಿರುವ ವಸತಿ ಯೋಜನೆ ಕಾಮಗಾರಿ ಇನ್ನು 6 ತಿಂಗಳಲ್ಲಿ ಪೂರ್ಣಗೊಂಡು ಲೋಕಾರ್ಪಣೆಗೊಳ್ಳಲಿದೆ ಎಂದು ವಸತಿ ಸಚಿವರಾದ ವಿ.ಸೋಮಣ್ಣ...