ದಿನದ ಸುದ್ದಿ2 years ago
ವಾಹನಗಳಿಗೆ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ : ಅವಧಿ ವಿಸ್ತರಣೆ
ಸುದ್ದಿದಿನ ಡೆಸ್ಕ್ : ವಾಹನಗಳಿಗೆ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳುವ ಗಡುವನ್ನು ಮತ್ತೆ ಮೂರು ತಿಂಗಳ ಕಾಲ ವಿಸ್ತರಣೆ ಮಾಡುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿಧಾನ ಪರಿಷತ್ಗಿಂದು ತಿಳಿಸಿದ್ದಾರೆ. ಪ್ರಶ್ನೋತ್ತರ ಕಲಾಪದಲ್ಲಿ ಅವರು, ಕಾಂಗ್ರೆಸ್ನ...