ದಿನದ ಸುದ್ದಿ7 years ago
ಅಮೆರಿಕಾಕ್ಕೆ ‘ಹುವಾವೇ’ ಬಗ್ಗೆ ಯಾಕಿಷ್ಟು ಭಯ..?
ಚೀನಾವು ತನ್ನ ದೇಶಿಯ ಮಾರುಕಟ್ಟೆಯನ್ನು ರಕ್ಷಿಸಲು ಮತ್ತು ಹುವಾವೇ ಯಂತಹ ತನ್ನ ‘ಚಾಂಪಿಯನ್ ಕಂಪನಿ’ ಗಳ ಬೆಳವಣಿಗೆಯನ್ನು ಪ್ರೋತ್ಸಾಹಿಸಲು, ಯುಎಸ್ ನ ಮತ್ತು ಅದರ ಮಿತ್ರರ ಆಕ್ರಮಣಗಳನ್ನು ಪ್ರತಿರೋಧಿಸಲು, ಶಕ್ತವಾಗುವ ತಾಂತ್ರಿಕ ಸಾರ್ವಭೌಮತ್ವವನ್ನು ಅಭಿವೃದ್ಧಿ ಪಡಿಸಿಕೊಂಡಿದೆ....