ದಿನದ ಸುದ್ದಿ4 years ago
ದಾವಣಗೆರೆ | ಜಿಲ್ಲೆಯ 582 ಕೇಂದ್ರಗಳಲ್ಲಿ ಬೃಹತ್ ಲಸಿಕಾ ಮೇಳ ; ನಗರದಲ್ಲಿ ವ್ಯಾಕ್ಸಿನೇಷನ್ ವೀಕ್ಷಿಸಿದ ಸಂಸದರು
ಸುದ್ದಿದಿನ,ದಾವಣಗೆರೆ : ಕೋವಿಡ್-19 ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರದ ಸೂಚನೆಯಂತೆ ದಾವಣಗೆರೆ ನಗರದಲ್ಲಿ ಶುಕ್ರವಾರ ವಿದ್ಯಾನಗರದ ಶಿವ ಪಾರ್ವತಿ ದೇವಸ್ಥಾನದಲ್ಲಿ ಏರ್ಪಡಿಸಿದ ಬೃಹತ್ ಲಸಿಕಾ ಮೇಳದ ಅಂಗವಾಗಿ ನಡೆದ ಲಸಿಕಾಕರಣ ಕಾರ್ಯಕ್ರಮದಲ್ಲಿ ಸಂಸದ ಜಿ.ಎಂ.ಸಿದ್ದೇಶ್ವರ ಅವರು...