ದಿನದ ಸುದ್ದಿ3 years ago
ತೌಕ್ತೆ ಚಂಡಮಾರುತ : ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ
ಸುದ್ದಿದಿನ ಡೆಸ್ಕ್ : ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ತೌಕ್ತೆ ಚಂಡಮಾರುತ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕರ್ನಾಟಕದ ಕರಾವಳಿ ಜಿಲ್ಲೆಗಳು ಸೇರಿದಂತೆ ಕೇರಳ, ಮಹಾರಾಷ್ಟ್ರ, ಗುಜರಾತ್ ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ...