ದಿನದ ಸುದ್ದಿ5 years ago
‘ಐ ಬಿ ಪಿ ಎಸ್’ ಬ್ಯಾಂಕ್ ಸಿಬ್ಬಂದಿ ನೇಮಕಾತಿ ಪರೀಕ್ಷೆಗೆ ತರಬೇತಿ
ಸುದ್ದಿದಿನ,ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಐ.ಬಿ.ಪಿ.ಎಸ್ ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿಯನ್ನು ಆಯೋಜಿಸಲಾಗಿದೆ....