ದಿನದ ಸುದ್ದಿ3 years ago
ಪ್ರವಚನಕಾರ ಇಬ್ರಾಹಿಮ್ ಸುತಾರ ಹೃದಯಾಘಾತದಿಂದ ನಿಧನ
ಸುದ್ದಿದಿನ,ಬಾಗಲಕೋಟೆ: ಪದ್ಮಶ್ರೀ ಪುರಸ್ಕೃತರು, ಸರ್ವಧರ್ಮ ಸಮನ್ವಯದ ಪ್ರವಚನಕಾರ ಮುಧೋಳ ತಾಲ್ಲೂಕು ಮಹಾಲಿಂಗಪುರದ ಇಬ್ರಾಹಿಮ್ ಸುತಾರ ಅವರು ಶನಿವಾರ ಬೆಳಗ್ಗೆ 6-30 ಕ್ಕೆ ತೀವ್ರ ಸ್ವರೂಪದ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸುದ್ದಿದಿನ.ಕಾಂ|ವಾಟ್ಸಾಪ್|9980346243