ದಿನದ ಸುದ್ದಿ7 years ago
ಶಿಕ್ಷಣ ಗುಣಮಟ್ಟ ಸುಧಾರಣೆಗೆ ಚಿಂತನೆ; 535 ಶಾಲೆಗಳ ದುರಸ್ತಿಗೆ ಸಿಎಂ ಸೂಚನೆ
ಸುದ್ದಿದಿನ ಡೆಸ್ಕ್: ಶಿಕ್ಷಣ ಗುಣಮಟ್ಟ ಸುಧಾರಣೆ ಸಂಬಂಧ ಸಮಗ್ರ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಅವರು, ಈ ಸಂಬಂಧ ಕೈಗೊಳ್ಳಬೇಕಾದ ಕ್ರಮಗಳ...