ಕ್ರೀಡೆ8 years ago
ಏಷ್ಯನ್ ಗೇಮ್ಸ್ | ಭಾರತ ಮಹಿಳಾ ಹಾಕಿ ತಂಡಕ್ಕೆ ಭರ್ಜರಿ ಜಯ
ಸುದ್ದಿದಿನ, ಜಕಾರ್ತ: ಇಲ್ಲಿ ನಡೆಯುತ್ತಿರುವ 18 ನೇ ಏಷ್ಯನ್ ಗೇಮ್ಸ್ ನಲ್ಲಿ ಭಾರತ ಮಹಿಳಾ ಹಾಕಿ ತಂಡ 21-0 ಗೋಲುಗಳಿಂದ ಕಜಕಸ್ತಾನ ವಿರುದ್ಧ ಭರ್ಜರಿ ಗೆಲುವು ದಾಖಲಿಸಿದೆ. ಇದರೊಂದಿಗೆ ಭಾರತ ವನಿತೆಯರು ಏಷ್ಯನ್ ಗೇಮ್ಸ್ ನಲ್ಲಿ...