ಸಿದ್ದು.ಮಮದಾಪೂರ, ವಿಜಯಪುರ ಭಾರತದ ಸಂವಿಧಾನ ಇಡೀ ಪ್ರಪಂಚದ ಗಮನವನ್ನೇ ಸೆಳೆದಿರುವುದು ನಮಗೆ ಹೆಮ್ಮೆ ತರುವ ವಿಷಯ. ಸಂವಿಧಾನ ಎಂಬುವುದು ಜೀವನದ ಪ್ರಮುಖ ಘಟ್ಟ, ಸಂವಿಧಾನವನ್ನು ಓದಿ ಅರ್ಥೈಸಿಕೊಳ್ಳುವುದು ಹಾಗೂ ಸಂವಿಧಾನಗಳ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಮುಖ್ಯ....
ನಾ ದಿವಾಕರ ಸಂವಿಧಾನ ಈ ದೇಶದ ಆತ್ಮ ಪ್ರಜಾತಂತ್ರ ನಮ್ಮ ಉಸಿರು ಎಂದು ಹೇಳುತ್ತಲೇ ಬಂದಿರುವ ನಾವು, ಅಂದರೆ ಈ ದೇಶದ ಸಾರ್ವಭೌಮ ಪ್ರಜೆಗಳು ಈಗ ಉಸಿರುಗಟ್ಟಿ ಕೊನೆಯುಸಿರೆಳೆಯುವ ಹಂತ ತಲುಪುತ್ತಿದ್ದೇವೆ. ಪರಿಶುದ್ಧ ಆತ್ಮ ಇರುವವರೆಗೂ...
ದೇವನೂರ ಮಹಾದೇವ ನಮ್ಮ ಸಂವಿಧಾನಕ್ಕೆ 60 ವರ್ಷಗಳ ಇತಿಹಾಸ. ಆದರೆ ಸಾವಿರಾರು ವರ್ಷಗಳ ಇತಿಹಾಸವಿರುವ ಇಂದೂ ಕೂಡ ಅಗೋಚರವಾಗಿ ಆಳ್ವಿಕೆ ನಡೆಸುತ್ತಿರುವ ಅಲಿಖಿತ ಸಂವಿಧಾನವೂ ಒಂದಿದೆ. ಇದು ಭಾರತದ ಮನೋಭೂಮಿಕೆಯಲ್ಲಿದೆ. ಇದು ಭೂತಕಾಲದ ಸಂವಿಧಾನ. ಇದು...
ಮಂಜುಳಾ.ಟಿ, ಉಪನ್ಯಾಸಕರು, ದಾವಣಗೆರೆ ಭಾರತೀಯ ಸಂಸ್ಕøತಿಯಲ್ಲಿ ಹೆಣ್ಣಿಗೆ ನೀಡಿರುವ ಗೌರವ ಹಾಗೂ ಉನ್ನತ ಸ್ಥಾನವನ್ನು ಜಗತ್ತಿನ ಯಾವುದೇ ಸಂಸ್ಕøತಿಯಲ್ಲಿ ನೀಡಿರಲಿಕ್ಕೆ ಸಾಧ್ಯವಿಲ್ಲ. ಇಲ್ಲಿ ಹೆಣ್ಣನ್ನು ಭೂಮಿ, ಲಕ್ಷ್ಮೀ, ಸರಸ್ವತಿ, ನದಿ, ಪ್ರಕೃತಿಯ ಪ್ರತಿರೂಪವಾಗಿ ಆರಾಧಿಸಲಾಗಿದೆ. ಹಾಗೆಯೇ...
ರಘೋತ್ತಮ ಹೊ.ಬ Constituent Assembly ಸಭೆಯ ಉಗಮದ ಇತಿಹಾಸವನ್ನು ಸಂಕ್ಷಿಪ್ತವಾಗಿ ದಾಖಲಿಸುವುದಾದರೆ; 1945 ರಲ್ಲಿ ಎರಡನೇ ಮಹಾಯುದ್ಧ ಮುಗಿದ ನಂತರ ಭಾರತದ ಸ್ವಾತಂತ್ರ್ಯದ ಪ್ರಶ್ನೆ ಉದ್ಭವಿಸಿತು. ಹಾಗೆ ಇದಕ್ಕೆ ಪರಿಹಾರ ಸೂಚಿಸಲು ಬ್ರಿಟಿಷರು ಮೂವರು ಸದಸ್ಯರನ್ನೊಳಗೊಂಡ...
ಅಲ್ಮೆಯಿಡಾ ಗ್ಲಾಡ್ಸನ್ ಭಾರತದ ಸಂವಿಧಾನದ ಏಕೈಕ ಶಿಲ್ಪಿ, ಸಂವಿಧಾನದ ಪಿತಾಮಹ ಡಾ ಅಂಬೇಡ್ಕರ್ ಮಾತ್ರ ಯಾಕೆಂದರೆ 395 ವಿಧಿಗಳು, 8 ಅನುಚ್ಛೇದಗಳು, 22 ಭಾಗಗಳು, ಒಂದು ಲಕ್ಷಕ್ಕಿಂತಲೂ ಹೆಚ್ಚು ಶಬ್ದಗಳು ಹಾಗೂ ಇನ್ನೂರಕ್ಕಿಂತ ಹೆಚ್ಚು ಪುಟಗಳ...
ನಿರ್ದಿಷ್ಟ ಕಾಲಮಾನ ಮತ್ತು ಆ ಸಂದರ್ಭದಸ್ಥಿತಿಗತಿಗಳನ್ನುಗಮನದಲ್ಲಿರಿಸಿಕೊಂಡುಸಂವಿಧಾನ ವನ್ನು ರಚಿಸಲಾಯಿತು. ಬದಲಾಗುತಿರುವಕಾಲಮಾನಹೊಸ ಪರಿಸ್ಥಿತಿ,ಸ್ಥಿತಿಗತಿ ಹಾಗೂಸಮಸ್ಯೆಗಳಿಗೆ ಅನುಗುಣವಾಗಿ ಸಂವಿಧಾನಕ್ಕೆ ಸೂಕ್ತ ತಿದ್ದುಪಡಿಗಳನ್ನು ತೆರಬೇಕಾಗುತ್ತದೆ. ತಿದ್ದುಪಡಿಗಳನ್ನು ಮಾಡುವಾಗ ಹಿಂದಿನ ಅನುಭವ, ಪ್ರಸ್ತುತಪರಿಷ್ಕರಣೆಯ ಅಗತ್ಯ, ಪ್ರಸ್ತುತತೆ, ಭವಿಷ್ಯದ ಪ್ರಗತಿಹಾಗೂ ನ್ಯಾಯ ಪರವಾಗಿರುವ...
ಸುದ್ದಿದಿನ,ದಾವಣಗೆರೆ : ದೇಶದ ಬಹುತ್ವವನ್ನು ರಕ್ಷಿಸಿಕೊಂಡು ಬರುತ್ತಿರುವ ನಮ್ಮ ಸಂವಿಧಾನವನ್ನು ಪ್ರತಿಯೊಬ್ಬರೂ ಓದಿ, ಅರ್ಥೈಸಿಕೊಂಡು ಅದರಂತೆ ನಡೆಯಬೇಕೆಂದು ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ ದಾಸ್ ಕರೆ ನೀಡಿದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ,...
ಸುದ್ದಿದಿನ,ದಾವಣಗೆರೆ : ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ದಾವಣಗೆರೆ, ಸಹಯಾನ ಮತ್ತು...
ಹಿಂದೆ ರಾಜನೊಬ್ಬನನ್ನು ಬದಲಾಯಿಸಲು “ಯುದ್ಧ” ಮಾಡಬೇಕಿತ್ತು.ರಕ್ತದ ಕೋಡಿ ಹರಿಯುತ್ತಿತ್ತು.. ಆದರೆ ಈಗ ಬಾಬಾಸಾಹೇಬರ ಸಂವಿಧಾನವು ರಕ್ತರಹಿತವಾಗಿ ಚುನಾವಣೆ ಎಂಬ ಮೌನಯುದ್ಧ ಓಟು ಎಂಬ ರಕ್ತ ಚೆಲ್ಲದ ಎರಡಲಗಿನ ಕತ್ತಿಯಿಂದ ವ್ಯವಸ್ಥೆಯನ್ನು ರಾಜನನ್ನು ಸುಲಭವಾಗಿ ಶಾಂತವಾಗಿ ಬದಲಿಸಬಹುದಾದ...