ಹಿಂದುತ್ವ, ಹಿಂದೂರಾಷ್ಟ್ರ ಎಂದು ಸಾವರ್ಕರ್, ಗೊಳ್ವಲ್ಕರ್ ಪಾದಗಳಿಗೆ ಅಡ್ಡ ಬೀಳಲು ಹೋಗುತ್ತಿರುವ ನಮ್ಮ ಕೆಲವು ಯುವಕರು ಈ ಲೇಖನವನ್ನು ಒಂದಲ್ಲದಿದ್ದರೆ ನಾಲ್ಕು ನಾಲ್ಕು ಸಾರಿ ಓದಿ. ನಿಮ್ಮ ಮನಸ್ಸು ತೃಪ್ತಿಯಾಗುವವರೆಗೂ ಓದಿ. ಆಗಲಾದರೂ ವಾಸ್ತವ ಅರ್ಥವಾದರೆ...
ಕನ್ನಡದ ಖ್ಯಾತ ಸಾಹಿತಿ ಎಸ್.ಎಲ್.ಭೈರಪ್ಪನವರು ಸಂವಿಧಾನದ ಬಗ್ಗೆ, ತಮ್ಮ ‘ಧರ್ಮಶಾಸ್ತ್ರ’ದ ಬಗ್ಗೆ ತಮ್ಮ ಸಹಜ ಅಭಿಪ್ರಾಯಗಳನ್ನು ಹೇಳುತ್ತಾ ಹಿಂದೂಗಳಲ್ಲಿನ ಗಂಡುಹೆಣ್ಣಿನ ಸಂಭಂದದ ಬಗ್ಗೆ, ನಮ್ಮ ನ್ಯಾಯಾಲಯ, ನ್ಯಾಯಾಲಯದ ತೀರ್ಪುಗಳ ಬಗ್ಗೆಯೂ ಕೀಟಲೆಯ ದ್ವನಿಯಲ್ಲಿ ಮಾತನಾಡಿದ್ದಾರೆ! ಪ್ರಗತಿಪರರು...
ಭಾರತ ಸಂವಿಧಾನದ ಬಗ್ಗೆ ತಿಳಿದುಕೊಳ್ಳುವುದು ಇಂದಿನ ತುರ್ತು. ಈ ಹಿನ್ನಲೆಯಲ್ಲಿ ನಮ್ಮ ಹೆಮ್ಮೆಯ ಸಂವಿಧಾನದ ಬಗ್ಗೆ ಒಂದಷ್ಟು ಮಾಹಿತಿ ನಿಮಗಾಗಿ. ಭಾರತ ಸಂವಿಧಾನದ ಲಕ್ಷಣಗಳು 1. ಬೃಹತ್ ಸಂವಿಧಾನ ಇದು ವಿಶ್ವದಲ್ಲಿಯೇ ಬೃಹತ್ ಸಂವಿಧಾನವಾಗಿದೆ. ಮೂಲ...
ಸುದ್ದಿದಿನ ಡೆಸ್ಕ್ : ಭಾರತದ ಸಂವಿಧಾನ ಇಡೀ ವಿಶ್ವದಲ್ಲಿಯೇ ಅತ್ಯಂತ ಶ್ರೇಷ್ಠವಾದದ್ದು ಎಂಬುದೇ ಪ್ರತಿಯೊಬ್ಬ ಭಾರತೀಯನ ಹೆಗ್ಗಳಿಕೆ. ಮೌಡ್ಯ ಕಂದಾಚಾರದಂತಹ ಅನಿಷ್ಟಪದ್ದತಿಗಳನ್ನು ಧಿಕ್ಕರಿಸಿ ವೈಜ್ಞಾನಿಕ ತಳಹದಿಯ ಮೇಲೆ ರೂಪಿತವಾಗಿರುವ ನಮ್ಮ ಸಂವಿಧಾನ ಸರ್ವಕಾಲಕ್ಕೂ ಮಾನ್ಯವಾಗುವಂತಹ ಕಾನೂನುಗಳನ್ನು...
ಮೀಸಲಾತಿಯನ್ನು ವಿರೋಧಿಸುವವರು ದೇಶಕ್ಕೆ ಅಪಾಯಕಾರಿ ಎನ್ನುವವರು ಇದನ್ನು ಓದಿಕೊಳ್ಳಬೇಕು. ಆ ಶಾಲೆಯ ಸಮಾಜಶಾಸ್ತ್ರದ ಶಿಕ್ಷಕ ತುಂಬ ಬುದ್ಧಿವಂತ. ಅವನು ಕಲಿಸುವ ವಿಧಾನಗಳೇ ವಿಚಿತ್ರವಾಗಿದ್ದವು. ಆದರೆ ಅವನ ಪ್ರತಿಯೊಂದು ಪ್ರಯೋಗವೂ ಮಕ್ಕಳ ಮನಸ್ಸಿನಲ್ಲಿ ಧೃಡವಾಗಿ ನಿಲ್ಲುತ್ತಿದ್ದವು. ಒಂದು...
ಸಮಸ್ಯೆಯೊಂದನ್ನು ನಿರ್ಲಕ್ಷಿಸಿದಾಗ ಅದು ತನ್ನ ಪ್ರಾಬಲ್ಯ ಹಿಗ್ಗಿಸಿಕೊಳ್ಳಲಾರಂಭಿಸುತ್ತದೆ. ಸಕಾಲಿಕ ಪರಿಹಾರೋಪಾಯ ಶೋಧಿಸಿಕೊಂಡು ಎದುರುಗೊಳ್ಳದಿದ್ದರೆ ಅದು ಬೃಹದಾಕಾರ ಪಡೆದುಕೊಳ್ಳುತ್ತದೆ. ಬಿಡಿಸಲಾಗದ ಬಿಕ್ಕಟ್ಟಾಗಿ ಮಾರ್ಪಾಡಾಗಿ ನಾನಾ ಸಂಕಟಗಳನ್ನು ನೆಲೆಗೊಳಿಸಿಬಿಡುತ್ತದೆ. ಪರಿಹಾರದ ಮಾರ್ಗ ಯಾವುದು ಎಂಬುದು ಗೊತ್ತಿದ್ದರೂ ಅದನ್ನು ಅನುಸರಿಸುವುದಕ್ಕೆ...
ಸುದ್ದಿದಿನ,ದಾವಣಗೆರೆ | ಸ್ವಾತಂತ್ರ್ಯ ದಿನಾಚರಣೆ ಗೆ ನಾಲ್ಕು ದಿನದ ಹಿಂದೆ (ಆ.11).ದೆಹಲಿಯ ಜಂತರ್-ಮಂಥರ್ ನಲ್ಲಿ ದೇಶದ ಪವಿತ್ರ ಗ್ರಂಥವಾದ ಸಂವಿಧಾನ ಪ್ರತಿಯನ್ನು ಸುಟ್ಟಿರುವ ದೇಶದ್ರೋಹದ ಕೆಲಸ ಖಂಡಿಸಿ ಆ.25 (ಶನಿವಾರ) ಪ್ರತಿಭಟನಾ ಬೈಕ್ ರ್ಯಾಲಿ ನಡೆಸುವುದಾಗಿ...