ದಿನದ ಸುದ್ದಿ2 months ago
ವಾರ್ಷಿಕ 9 ಲಕ್ಷ ಟನ್ ಕಾಫಿ ಉತ್ಪಾದನೆ ; ಭಾರತ ಸರ್ಕಾರದ ಗುರಿ
ಸುದ್ದಿದಿನಡೆಸ್ಕ್:ಪ್ರಸ್ತುತ ಭಾರತದಲ್ಲಿ ಪ್ರತಿ ವರ್ಷ 3.6 ರಿಂದ 4 ಲಕ್ಷ ಟನ್ ಕಾಫಿ ಉತ್ಪಾದನೆಯಾಗುತ್ತಿದ್ದು, ಮುಂಬರುವ ವರ್ಷಗಳಲ್ಲಿ 9 ಲಕ್ಷ ಟನ್ ಕಾಫಿ ಉತ್ಪಾದನೆಯ ಗುರಿಯನ್ನು ಭಾರತ ಸರ್ಕಾರ ಇಟ್ಟುಕೊಂಡಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ...