ದಿನದ ಸುದ್ದಿ1 day ago
ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ...