ದಿನದ ಸುದ್ದಿ2 years ago
ದಾವಣಗೆರೆ | ಇ.ಡಿ. ವಿಚಾರಣೆಗೆ ವಿರೋಧ ; ಸಿದ್ದರಾಮಯ್ಯ ನೇತೃತ್ವದಲ್ಲಿ ನಾಳೆ ಪ್ರತಿಭಟನೆ
ಸುದ್ದಿದಿನ,ದಾವಣಗೆರೆ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರಿಗೆ ಕಿರುಕುಳ ನೀಡಲು ಮುಂದಾಗಿರುವ ಕೇಂದ್ರ ಸರ್ಕಾರದ ವಿರುದ್ಧ ಜುಲೈ 22ರಂದು ದಾವಣಗೆರೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೇತೃತ್ವ...