ಕ್ರೀಡೆ4 years ago
ದಾವಣಗೆರೆ | ಅಖಿಲ ಭಾರತ ಅಂತರ ವಿವಿ ಖೋ-ಖೋ ಪಂದ್ಯಾವಳಿಯಲ್ಲಿ ತೃತೀಯ ಸ್ಥಾನ
ಸುದ್ದಿದಿನ,ದಾವಣಗೆರೆ : ಕುವೆಂಪು ವಿಶ್ವವಿದ್ಯಾನಿಲಯ ಶಂಕರಘಟ್ಟ, ಶಿವಮೊಗ್ಗ ಇವರ ಆಶ್ರಯದಲ್ಲಿ ಜರುಗಿದ ದಕ್ಷಿಣ ವಲಯದ ಅಂತರ ವಿಶ್ವವಿದ್ಯಾನಿಲಯಲ್ಲಿ ಪಂದ್ಯಾವಳಿಯಲ್ಲಿ ದಾವಣಗೆರೆ ವಿಶ್ವವಿದ್ಯಾನಿಲಯದ ಪುರುಷರ ಖೋ-ಖೋ ತಂಡ ತೃತೀಯ ಸ್ಥಾನವನ್ನು ಪಡೆದಿದೆ ಹಾಗೂ ಅಖಿಲಭಾರತ ಅಂತರ ವಿಶ್ವವಿದ್ಯಾನಿಲಯ...