ದಿನದ ಸುದ್ದಿ3 years ago
ಸೂಕ್ತ ಸಮಯದಲ್ಲಿ ಮಧ್ಯಪ್ರವೇಶಿಸಲಾಗುತ್ತದೆ : ಕರ್ನಾಟಕ ಹೈಕೋರ್ಟ್ನ ಹಿಜಾಬ್ನ ಮಧ್ಯಂತರ ಆದೇಶದ ವಿರುದ್ಧದ ಮನವಿಗೆ ಸುಪ್ರೀಂ ಕೋರ್ಟ್
ಸುದ್ದಿದಿನ, ದೆಹಲಿ : ಕರ್ನಾಟಕ ಹೈಕೋರ್ಟ್ನ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕರ್ನಾಟಕದಲ್ಲಿ ಏನಾಗುತ್ತಿದೆ ಮತ್ತು ಹೈಕೋರ್ಟ್ನಲ್ಲಿ ನಡೆಯುತ್ತಿರುವ ವಿಚಾರಣೆಯಲ್ಲಿ ಏನಾಗುತ್ತಿದೆ ಎಂಬುದನ್ನು ಗಮನಿಸುತ್ತಿದ್ದೇವೆ ಎಂದು...