ದಿನದ ಸುದ್ದಿ5 years ago
ದಾವಣಗೆರೆ | 4912 ಅನರ್ಹ ಬಿಪಿಎಲ್ ಕಾರ್ಡ್ ರದ್ದು
ಸುದ್ದಿದಿನ, ದಾವಣಗೆರೆ : ಜಿಲ್ಲೆಯಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವ ಅನರ್ಹರನ್ನು ಪತ್ತೆಹಚ್ಚಿ ಕ್ರಮ ಜರುಗಿಸಲು ಇಲಾಖೆ ಆಂದೋಲನ ಕೈಗೊಂಡಿದ್ದು, ಈವರೆಗೆ ಅಕ್ರಮವಾಗಿ ಬಿಪಿಎಲ್ ಕಾರ್ಡ್ ಹೊಂದಿದ್ದ ಆರ್ಥಿಕವಾಗಿ ಉತ್ತಮ ಸ್ಥಿತಿಯಲ್ಲಿರುವವರನ್ನು ಪತ್ತೆಹಚ್ಚಿ 4912 ಕಾರ್ಡ್ ರದ್ದುಪಡಿಸಿದೆ...