ಸುದ್ದಿದಿನ,ದಾವಣಗೆರೆ : ಬಿ.ಎಸ್.ಎನ್.ಎಲ್ ದಾವಣಗೆರೆ ಇವರ ವತಿಯಿಂದ (ದಾವಣಗೆರೆ, ಜಗಳೂರು ಮತ್ತು ಹರಿಹರ ತಾಲ್ಲೂಕುಗಳು) ಮತ್ತು ಚಿತ್ರದುರ್ಗ ಜಿಲ್ಲಾದ್ಯಂತ ವಿವಿದ ಸ್ಥಳಗಳಲ್ಲಿ ಗ್ರಾಹಕರಿಗೆ ಫೈಬರ್ ಟುದಿ ಹೋಮ್ (ಎಫ್ಟಿಟಿಹೆಚ್) ಮೂಲಕ ಗುಣಮಟ್ಟದ ಹೈಸ್ಪೀಡ್ ಬ್ರಾಡ್ಬ್ಯಾಂಡ್ ಸೇವೆಗಳನ್ನು...
ಸುದ್ದಿದಿನ,ಶಿವಮೊಗ್ಗ : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಡಿ ಪ.ಪಂಗಡ ಸಮುದಾಯಕ್ಕೆ ಸೇರಿದ ಎಲ್ಲ ಅರ್ಹ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಗೆ ಉಚಿತವಾಗಿ ಲಘು ಮತ್ತು ಭಾರಿ ವಾಹನಗಳ ಚಾಲನಾ ತರಬೇತಿ ಪಡೆದುಕೊಳ್ಳಲು...
ಸುದ್ದಿದಿನ,ದಾವಣಗೆರೆ : ರಾಜ್ಯ ಸರ್ಕಾರದ ಪ್ರವಾಸೋದ್ಯಮ ಇಲಾಖೆ ವತಿಯಿಂದ 2013-14ನೇ ಸಾಲಿನಿಂದ 2016-17ನೇ ಸಾಲಿನವರೆಗೆ ಬಾಕಿ ಉಳಿದಿರುವ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ ಜಾತಿಯ 07 ಹಾಗೂ ಪರಿಶಿಷ್ಟ ಪಂಗಡ ವರ್ಗಕ್ಕೆ ಸೇರಿದ 08 ಅಭ್ಯರ್ಥಿಗಳಿಗೆ ತಲಾ...
ಸುದ್ದಿದಿನ,ಶಿವಮೊಗ್ಗ : ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರಕ್ಕೆ ಅತಿಥಿ ಉಪನ್ಯಾಸಕರ (ಪಿಟಿಸಿ ಪ್ರಯೋಗಾಲಯ) ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬಿಇ/ಎಂ.ಟೆಕ್(ಮೆಕ್ಯಾನಿಕಲ್) ಕೈಗಾರಿಕಾ ಕ್ಷೇತ್ರದಲ್ಲಿ /ಕ್ಯಾಡ್ ಮತ್ತು ಕ್ಯಾಮ್ನಲ್ಲಿ ಅನುಭವ ಹೊಂದಿರಬೇಕು. ಅಭ್ಯರ್ಥಿಗಳ ವಯೋಮಿತಿ...
ಸುದ್ದಿದಿನ,ದಾವಣಗೆರೆ: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ಪರಿಶಿಷ್ಟ ಪಂಗಡದ ಅಲೆಮಾರಿ/ಅರೆ ಅಲೆಮಾರಿ ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಸಮುದಾಯಗಳ ಅಭಿವೃದ್ಧಿ ಕಾರ್ಯಕ್ರಮದಿಂದ ವಸತಿ ನಿರ್ಮಾಣ ಮತ್ತು ನಿವೇಶನ ಸೌಲಭ್ಯ ಒದಗಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಿದೆ....
ಸುದ್ದಿದಿನ,ದಾವಣಗೆರೆ : ಹರಿಹರ ನಗರಸಭೆ ವ್ಯಾಪ್ತಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆಯಡಿ 2021-22 ನೇ ಸಾಲಿಗೆ ರಾಜೀವ್ಗಾಂಧಿ ವಸತಿ ನಿಗಮವು ಪರಿಶಿಷ್ಟ ಜಾತಿಯವರಿಗೆ 17 ಹಾಗೂ ಪರಿಶಿಷ್ಟ ಪಂಗಡದವರಿಗೆ 07 ಸೇರಿದಂತೆ ಒಟ್ಟು 24 ಮನೆಗಳ ಗುರಿ....
ಸುದ್ದಿದಿನ,ದಾವಣಗೆರೆ : ದಾವಣಗೆರೆ ಜಿಲ್ಲೆಯಲ್ಲಿ ಕೇಂದ್ರ ಪುರುಸ್ಕøತ ಯೋಜನೆಯ ರಾಷ್ಟ್ರೀಯ ಆಯುಷ್ ಅಭಿಯಾನದ ಆಯುಷ್ಮಾನ್ ಭಾರತ್ ಯೋಜನೆಯಡಿ ಮೇಲ್ದರ್ಜೆಗೇರಿಸಲಾದ 03 ಸರ್ಕಾರಿ ಆಯುರ್ವೇದ ಕ್ಷೇಮ ಕೇಂದ್ರಗಳಿಗೆ ತಾತ್ಕಾಲಿಕವಾಗಿ ಮಂಜೂರಾಗಿರುವ ಯೋಗ ತರಬೇತಿದಾರರ ಹುದ್ದೆಗೆ ನೇಮಕ ಮಾಡಿಕೊಳ್ಳಲು...
ಸುದ್ದಿದಿನ,ದಾವಣಗೆರೆ : ಪ್ರಸಕ್ತ ಸಾಲಿನ ಸಮಗ್ರ ಶಿಕ್ಷಣ ಕರ್ನಾಟಕ ಸಮನ್ವಯ ಶಿಕ್ಷಣದ ಅನುಮೋದಿತ ಚಟುವಟಿಕೆಯಾದ ತೀವ್ರತರ ವಿಕಲತೆ ಹೊಂದಿರುವ ವಿಕಲಚೇತನ ವಿದ್ಯಾರ್ಥಿಗಳಿಗೆ ದೈಹಿಕ ಚಿಕಿತ್ಸೆ/ಫಿಜಿಯೋಥೆರಫಿ ಮಾಡಿಸುವ ಅಗತ್ಯತೆ ಇರುವುದರಿಂದ ತ್ರಿಸದಸ್ಯ ಸಮಿತಿಯಲ್ಲಿ ಕ್ಷೇತ್ರ ಸಂಪನ್ಮೂಲ ಕೇಂದ್ರ...
ಸುದ್ದಿದಿನ,ದಾವಣಗೆರೆ : ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ ಕೆಲವು ಗ್ರಾಮ ಪಂಚಾಯತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ 10 ಮೇಲ್ವಿಚಾರಕರ ಸ್ಥಾನಗಳಿಗೆ ಗೌರವ ಸಂಭಾವನೆ ಆಧಾರದ ಮೇಲೆ ಹಾಗೂ ನಿಗದಿಪಡಿಸಿದ ಮೀಸಲಾತಿಗನುಸಾರ ನೇಮಕಾತಿ...
ಸುದ್ದಿದಿನ,ದಾವಣಗೆರೆ : ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಶೈಕ್ಷಣಿಕ ಸಾಲಿನ ಸ್ಟೇಟ್ ಸಿಲಬಸ್ನಲ್ಲಿ ಪ್ರಥಮ ಪ್ರಯತ್ನದಲ್ಲಿ ಮತ್ತು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡುವ ಯೋಜನೆಗಾಗಿ...