ಸುದ್ದಿದಿನ,ದಾವಣಗೆರೆ : ದಾವಣಗೆರೆಯ ಸಂಯುಕ್ತ ಪ್ರಾದೇಶಿಕ ಕೇಂದ್ರ (ಸಿಆರ್ಸಿ) ಯಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ನಂತರ ಉದ್ಯೋಗ ಆಧಾರಿತ ವಿಶೇಷ ಶಿಕ್ಷಣದಲ್ಲಿ ಶಿಕ್ಷಕರ ತರಬೇತಿ ಕೋರ್ಸ್ಗಳಿಗೆ ಅವಕಾಶ ಕಲ್ಪಿಸಲಾಗಿದ್ದು, ಆಸಕ್ತರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ....
ಸುದ್ದಿದಿನ,ದಾವಣಗೆರೆ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಮತ್ತು ವೀರಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ಸ್ವಯಂ ಸೇವಾ...
ಸುದ್ದಿದಿನ,ದಾವಣಗೆರೆ : ಕೋವಿಡ್-19 ನಿಂದ ಪೋಷಕರನ್ನು ಕಳೆದುಕೊಂಡ 18 ವರ್ಷದೊಳಗಿನ ಮಕ್ಕಳಿಗೆ ನೈತಿಕ, ಭಾವನಾತ್ಮಕ ಹಾಗೂ ಸಾಮಾಜಿಕ ನೆರವನ್ನು ಒದಗಿಸಿ ಮಗುವಿನ ಸರ್ವತೋಮುಖ ಅಭಿವೃದ್ಧಿಗೆ ಬೆಂಬಲ ನೀಡುವ ಸಲುವಾಗಿ ಬಾಲ ಹಿತೈಷಿ (ಮಾರ್ಗದರ್ಶಕತ್ವ / ಮೆಂಟರ್ಶಿಪ್)...
ಸುದ್ದಿದಿನ,ದಾವಣಗೆರೆ : ಜಿಲ್ಲಾ ವ್ಯಾಪ್ತಿಯ 06 ತಾಲ್ಲೂಕುಗಳಲ್ಲಿ ಖಾಲಿ ಇರುವ ಬಿ.ಐ.ಇ.ಆರ್.ಟಿ(ಪ್ರಾಥಮಿಕ)-02 ಮತ್ತು ಬಿ.ಐ.ಇ.ಆರ್.ಟಿ(ಪ್ರೌಢ)-10 ಹುದ್ದೆಗಳಿಗೆ ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕೆ ಸಂಬಂಧಿಸಿದ ಆರ್.ಸಿ.ಐ ನಿಯಮದಂತೆ ವಿಶೇಷ ಡಿ.ಇಡಿ ಮತ್ತು ವಿಶೇಷ ಬಿ.ಇಡಿ ಪದವಿಯ ವಿದ್ಯಾರ್ಹತೆ...
ಸುದ್ದಿದಿನ,ದಾವಣಗೆರೆ :ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಡಿ ಬರುವ ವಿವಿಧ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಜೂ.23 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2...
ಸುದ್ದಿದಿನ,ಬೆಂಗಳೂರು ಗ್ರಾಮಾಂತರ ಜಿಲ್ಲೆ : ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ಮಹಾಮಾರಿಯ ಪ್ರಭಾವವನ್ನು ನಿಯಂತ್ರಿಸುವ ನಿಟ್ಟಿನಲ್ಲಿ, ಕೌಶಲ್ಯಾಭಿವೃದ್ದಿ ಮತ್ತು ಉದ್ಯಮಶೀಲತೆ ಸಚಿವಾಲಯವು ಪ್ರಧಾನಮಂತ್ರಿ ಕೌಶಲ್ಯ ವಿಕಾಸ ಯೋಜನೆ-3.0 ರಡಿಯಲ್ಲಿ ಹೆಚ್ಚಿನ ಸಹಾಯಕ ಆರೋಗ್ಯ ಸಿಬ್ಬಂದಿಗಳನ್ನು ಒಂದು ತಿಂಗಳ...
ಸುದ್ದಿದಿನ,ಕಲಬುರಗಿ : ಆಹಾರ ಸಂಸ್ಕರಣಾ ಕೈಗಾರಿಕೆಗಳ ಮಂತ್ರಾಲಯ (ಎಂಒಎಫ್ಪಿಐ) ವು ರಾಜ್ಯ ಮತ್ತು ಕೇಂದ್ರಾಡಳಿತ ಸರ್ಕಾರಗಳ ಪಾಲುದಾರಿಕೆಯೊಂದಿಗೆ ಕಿರು ಸಂಸ್ಕರಣಾ ಉದ್ದಿಮೆಗಳ ಉನ್ನತೀಕರಣಕ್ಕಾಗಿ ಹಣಕಾಸು, ತಾಂತ್ರಿಕ ಹಾಗೂ ವ್ಯಾಪಾರ ಬೆಂಬಲ ಒದಗಿಸಲು ಪ್ರಧಾನಮಂತ್ರಿಗಳ ಕಿರು ಆಹಾರ...
ಸುದ್ದಿದಿನ,ಧಾರವಾಡ : ಕಾನೂನು ಇಲಾಖೆ ನಿರ್ದೇಶನದ ಮೇರೆಗೆ ಧಾರವಾಡ ಜಿಲ್ಲೆಯ 1ನೇ ಅಪರ ಜಿಲ್ಲಾ ಸರಕಾರಿ ವಕೀಲರ ಹುದ್ದೆಗೆ ಹಾಗೂ ಹುಬ್ಬಳ್ಳಿ ತಾಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರಕಾರಿ ವಕೀಲರ ಹುದ್ದೆಗೆ ಹೊಸದಾಗಿ ನೇಮಕ...