ದಿನದ ಸುದ್ದಿ4 years ago
ಇಸ್ಲಾಂ ಧರ್ಮ ಅವಹೇಳನ ; ಯುವಕನ ಮೇಲೆ ಕಠಿಣ ಕ್ರಮ
ಸುದ್ದಿದಿನ,ದುಬೈ: ಇಸ್ಲಾಂ ಧರ್ಮವನ್ನು ಅವಹೇಳನ ಮಾಡಿದ್ದ ಕರ್ನಾಟಕದ ಹಾವೇರಿ ಮೂಲದ ಯುವಕ ಜೈಲುಪಾಲಾಗುವ ಸಾಧ್ಯತೆಯಿದೆ. ರಾಣೇಬೆನ್ನೂರಿನ ರಾಕೇಶ್ ಬಿ. ಕಿತ್ತೂರಮಠ್ ಯುಎಇಯ ಎಮ್ರಿಲ್ ಸರ್ವೀಸ್ ಎಂಬ ಖಾಸಗಿ ಸಂಸ್ಥೆಯಲ್ಲಿ ಟೀಮ್ ಲೀಡರ್ ಆಗಿದ್ದ. ಕೊರೊನಾ ವೈರಸ್...