ದಿನದ ಸುದ್ದಿ4 years ago
ಸಿಸಿಸಿ ಗಳಲ್ಲಿ ಐಸೋಲೇಟ್ ಆಗುವಂತೆ ಸಲಹೆ : ಎಬಿಎಆರ್ಕೆ ಅಡಿಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಕೋವಿಡ್ ಚಿಕಿತ್ಸೆ ಪಡೆಯಲು ಸಂಸದ ಜಿ.ಎಂ.ಸಿದ್ದೇಶ್ ಮನವಿ
ಸುದ್ದಿದಿನ,ದಾವಣಗೆರೆ : ಕೋವಿಡ್ ರೋಗಿಗಳು ಸರ್ಕಾರಿ ಆಸ್ಪತ್ರೆಯಿಂದ ರೆಫರೆನ್ಸ್ ಪಡೆದು ಎಬಿಎಆರ್ಕೆ ಯೋಜನೆಯಡಿ ಎಂಪಾನೆಲ್ ಆಗಿರುವ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ಪಡೆಯಬಹುದಾಗಿದ್ದು, ಕೋವಿಡ್ ಸೋಂಕಿತರು ಈ ಯೋಜನೆಯ ಉಪಯೋಗ ಪಡೆಯಬೇಕೆಂದು ಸಂಸದರಾದ ಜಿ.ಎಂ ಸಿದ್ದೇಶ್ವರ...