ದಿನದ ಸುದ್ದಿ4 months ago
ಕಾಮಾಲೆ ಸಮಸ್ಯೆಗೆ ಇಲ್ಲಿವೆ ಪರಿಹಾರ
ಪಿತ್ತಕೋಶಕ್ಕೆ ಹೊರೆಯು ಹೆಚ್ಚಾದಾಗ ಕರುಳು, ಪಿತ್ತರಸ ಹಾಗೂ ವರ್ಣದ್ರವ್ಯವನ್ನು ಕೊಂಡೊಯ್ಯುವ ಪಿತ್ತರಸನಾಳಗಳ ಕಾರ್ಯಕ್ಕೆ ತೊಂದರೆಯುಂಟಾದಾಗ ಅದು ಪಿತ್ತರಸ ಮತ್ತು ವರ್ಣದ್ರವ್ಯವನ್ನು ರಕ್ತಕ್ಕೆ ಬಿಡುತ್ತದೆ. ಆಗ ಚರ್ಮದ ಬಣ್ಣವು ಹಳದಿಯಾಗುತ್ತದೆ. ಇದನ್ನೆ ಅರಿಶಿನ ಕಾಮಾಲೆ ಎನ್ನುತ್ತಾರೆ. ಇದರರ್ಥ...