ಸುದ್ದಿದಿನ, ದಾವಣಗೆರೆ : ರಂಗಭೂಮಿ, ಸಿನಿಮಾ, ಕಿರುತೆರೆಯ ಹಿರಿಯ ಕಲಾವಿದ ಕೊಡಗನೂರು ಜಯಕುಮಾರ್ (72 ವರ್ಷ) ಇಂದು ಬೆಳಗ್ಗೆ 11 ಗಂಟೆಗೆ ದಾವಣಗೆರೆಯಲ್ಲಿ ಹೃದಯಾಘಾತದಿಂದ ಅಗಲಿದ್ದಾರೆ. ದಾವಣಗೆರೆ ಸಮೀಪ ಕೊಡಗನೂರು ಅವರ ಜನ್ಮಸ್ಥಳ. ವೃತ್ತಿರಂಗಭೂಮಿ ಜೊತೆ...
ಅವರೊಬ್ಬ ರಂಗಭೂಮಿಯ ಅಭಿಜಾತ ಕಲಾವಿದ. ಅವರೊಳಗೆ ವರನಟ ಡಾ. ರಾಜಕುಮಾರ್ ಅವರ ಪರಕಾಯ ಪ್ರವೇಶ. ಮತ್ತೆ ಮತ್ತೆ ರಾಜಕುಮಾರ್ ನಮ್ಮೆದುರು ಪ್ರತ್ಯಕ್ಷವಾಗಿಸುವ ಅಭಿನಯ ಚತುರತೆ ಅವರದು. ನಾಟಕ ಯಾವುದೇ ಇರಲಿ ಈ ಕಲಾವಿದನಿಗೆ ಹೀರೋ ಪಾತ್ರ...