ಜಿ.ಎನ್. ನಾಗರಾಜ್ ಜೆಎನ್ಯು ಸಮಸ್ಯೆ ಎಡ- ಬಲಗಳ ಪ್ರಶ್ನೆಯೇ..? ಹಾಗೆಂದು ಬಿಜೆಪಿಯ ಮತ್ತು ಬಿಜೆಪಿ ಪರ ಮಾಧ್ಯಮಗಳು ಬೊಬ್ಬಿರಿಯುತ್ತಿವೆ.ಎಬಿವಿಪಿಯೂ ಸೇರಿ ಎಲ್ಲ ವಿದ್ಯಾರ್ಥಿಗಳ ಒಗ್ಗಟ್ಟಿನ ಹೋರಾಟವಾಗಿದ್ದದ್ದು ಇದ್ದಕ್ಕಿದ್ದಂತೆ ಎಡ- ಬಲವಾಗಿ ತಿರುಗಿದ್ದು ಹೇಗೆ, ತಿರುಗಿಸಿದ್ದು ಯಾರು...
ಅಲ್ಮೇಡಾ ಗ್ಲಾಡ್ಸನ್ ದೀಪಿಕಾ ಪಡುಕೋಣೆ JNUಗೆ ಹೋಗಿದ್ದೇ ತಡ ಆಕೆಯ ಮುಂಬರುವ ಚಪಾಕ್ ಸಿನೆಮಾವನ್ನು ಬಾಯ್ಕಾಟ್ ಮಾಡಬೇಕೆಂದು ಹೇಗೋ ಕರೆಕೊಟ್ಟಾಯ್ತು. Kindia, Swarajya ಮುಂತಾದ ಫೇಕ್ ನ್ಯೂಸ್ ಫ್ಯಾಕ್ಟರಿಗಳು ವಾಂತಿ-ಭೇಧಿಯಿಂದ ನರಳಲಾರಂಭಿಸಿವೆ. ಇದಕ್ಕೆ ಪುರಾವೆ ಎನ್ನುವಂತೆ...
ಕೇಸರಿ ಹರವೂ ಹೆಚ್ಚೂ ಕಡಿಮೆ ಇಡೀ ಬಾಲಿವುಡ್ ಅಡ್ಡಗೋಡೆಯ ಮೇಲೆ ಕೂತಿರುವಾಗ ದೀಪಿಕಾರ ನಿಲುವು ಪ್ರಾಶಸ್ತ್ಯ ಪಡೆಯುತ್ತದೆ. ದೀಪಿಕಾರ ನಿಲುವಿನ ಹಿಂದಿನ ಪ್ರಾಮಾಣಿಕತೆಯನ್ನು ನಾನು ಖಂಡಿತಾ ಅನುಮಾನಿಸುತ್ತಿಲ್ಲ. ‘ಸರ್ವಜನಾಂಗದ ಶಾಂತಿಯ ತೋಟ’ ಎನ್ನುವ ಉದಾತ್ತ ಆದರ್ಶವನ್ನು...
ಡಾ.ಪುರುಷೋತ್ತಮ ಬಿಳಿಮಲೆ ಗುಜರಾತಿನಲ್ಲಿ ಪಟೇಲರ ಪ್ರತಿಮೆಗೆ 2063 ಕೋಟಿ ರೂಪಾಯಿಗಳನ್ನು ಸರಕಾರ ಖರ್ಚು ಮಾಡಿದಾಗ ಇವರಿಗೆಲ್ಲ ಟ್ಯಾಕ್ಸ್ ಕಟ್ಟಿದ್ದು ನೆನಪಾಗಲೇ ಇಲ್ಲ. ಮಾನ್ಯ ಪ್ರಧಾನ ಮಂತ್ರಿಗಳು 55 ತಿಂಗಳಲ್ಲಿ 92 ದೇಶಗಳನ್ನು ಸುತ್ತಿ, 2021 ಕೋಟಿ...
ಫೇಸ್ ಬುಕ್ ನಲ್ಲಿರುವ ನನ್ನ ಅನೇಕ ಗೆಳೆಯರು ಆರ್ಥಿಕವಾಗಿ ದುರ್ಬಲರೆಂಬುದನ್ನು ನಾನು ಬಲ್ಲೆ. ಇಂಥ ಗೆಳೆಯರ/ಗೆಳತಿಯರ ಸಾಮಾಜಿಕ ಕಳಕಳಿ ಮಾತ್ರ ಅತ್ಯುನ್ನತ ಮಟ್ಟದ್ದು. ಮಾನವನ ಘನತೆಗೆ ಕುಂದು ತರುವ ಯಾವುದೇ ವಿಷಯಗಳ ಮೇಲೆ ಅವರೆಲ್ಲ ತುಂಬ...