ದಿನದ ಸುದ್ದಿ5 years ago
ಸ್ವಾತಂತ್ರ್ಯ ನಂತರ ಇದೇ ಮೊದಲ ಬಾರಿಗೆ 6 ವರ್ಷದಲ್ಲಿ 90 ಲಕ್ಷ ಉದ್ಯೋಗ ಕುಸಿತ..!?
2011-12 ಹಾಗೂ 2017-18 ರ ಅವಧಿಯಲ್ಲಿ ಭಾರತದಲ್ಲಿ ಒಟ್ಟು ಉದ್ಯೋಗದ ಪ್ರಮಾಣ ಕುಗ್ಗಿರುವ ಬಗ್ಗೆ ಇತ್ತೀಚೆಗೆ ದೆಹಲಿಯ ಅಜೀಂ ಪ್ರೇಮಜಿ ವಿಶ್ವವಿದ್ಯಾಲಯದಲ್ಲಿ ‘ಸೆಂಟರ್ ಆಫ್ ಸಸ್ಟೆನೇಬಲ್ ಎಂಪ್ಲಾಯಿಮೆಂಟ್’ ಪ್ರಕಟಿಸಿರುವ ಹಾಗೂ ಸಂತೋಷ ಮೆಹ್ರೋತ್ರಾ ಮತ್ತು ಜಜಾತಿ...