ಸುದ್ದಿದಿನ ಡೆಸ್ಕ್ : ಕರ್ನಾಟಕದಲ್ಲಿ 17 ಸಾವಿರದ 835 ಕೋಟಿ ರೂಪಾಯಿ ಮೊತ್ತದ ವಿವಿಧ ಯೋಜನೆಗಳಿಗೆ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿ-ಎಸ್ಎಚ್ಎಲ್ಸಿಸಿ ಯ 63ನೇ ಸಭೆ ಅನುಮೋದನೆ ನೀಡಿದೆ. ಬೆಂಗಳೂರಿನಲ್ಲಿ ಶುಕ್ರವಾರ ಮುಖ್ಯಮಂತ್ರಿ...
ಸುದ್ದಿದಿನ ಡೆಸ್ಕ್ : ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಸೆಮಿ ಕಂಡೆಕ್ಟರ್ ಘಟಕ ನಿರ್ಮಾಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತು ಐಎಸ್ಎಂಸಿ (ಅನಲಾಗ್ ಫ್ಯಾಬ್ ಪ್ರೈವೇಟ್ ಲಿಮಿಟೆಡ್) ಕಂಪನಿ ಪರಸ್ಪರ ಒಡಂಬಡಿಕೆಗೆ ನಿನ್ನೆ ಸಹಿ ಹಾಕಿವೆ. ರಾಜ್ಯ...
ಸುದ್ದಿದಿನ,ದಾವಣಗೆರೆ : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ದಾವಣಗೆರೆ ಇವರ ವತಿಯಿಂದ ಏ.07 ರಂದು ಬೆಳಗ್ಗೆ 10 ಗಂಟೆಗೆ, ಜಿಲ್ಲಾಡಳಿತ ಭವನದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಉದ್ಯೋಗಾಸಕ್ತ ಅಭ್ಯರ್ಥಿಗಳಿಗೆ ವಾಕ್ ಇನ್ ಇಂಟವ್ರ್ಯೂವ್ ಅನ್ನು...
ಸುದ್ದಿದಿನ ಡೆಸ್ಕ್ : ಡಿಫೆನ್ಸ್ ರಿಸರ್ಚ್ ಅಂಡ್ ಡೆವಲಪ್ಮೆಂಟ್ ಆರ್ಗನೈಸೇಶನ್ (ಡಿ ಆರ್ ಡಿ ಓ- DRDO) ನಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು...
ಸುದ್ದಿದಿನ, ಬೆಂಗಳೂರು : ಇಂದು ರಾಜ್ಯ ಬಜೆಟ್ ಮಂಡಿಸುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಜಿಲ್ಲಾ ಕೇಂದ್ರಗಳಲ್ಲಿ ತಲಾ 2 ಶಿಶುಪಾಲನಾ ಕೇಂದ್ರಗಳ ಸ್ಥಾಪನೆ ಮಾಡುವುದಾಗಿ ಘೋಷಿದಿದರು. ನಂತರ ಬಜೆಟ್ ಮಂಡಿಸುತ್ತಾ ಅವರು 60,000 ಮಹಿಳೆಯರಿಗೆ ಉದ್ಯೋಗ...
ಸುದ್ದಿದಿನ,ದಾವಣಗೆರೆ : ವಿಕಲಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಜಗಳೂರು, ಚನ್ನಗಿರಿ ತಾಲ್ಲೂಕಿನ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ (ವಿಆರ್ಡಬ್ಲೂ) ಹುದ್ದೆ ಹಾಗೂ ಚನ್ನಗಿರಿ ಪುರಸಭೆ ವ್ಯಾಪ್ತಿಯಲ್ಲಿ ನಗರ ಪುನರ್ವಸತಿ ಕಾರ್ಯಕರ್ತರ (ಯುಆರ್ಡಬ್ಲೂ) ಹುದ್ದೆಗೆ ಮಾಸಿಕ ರೂ. 6,000/-ಗಳ...
ಸುದ್ದಿದಿನ,ಕಲಬುರಗಿ : ನಗರದ ಮೊರಾರ್ಜಿ ದೇಸಾಯಿ ಪರಿಶಿಷ್ಟ ಜಾತಿ ಮತ್ತು ಪಂಗಡ ಪ್ರತಿಭಾನ್ವಿತ ಬಾಲಕಿಯರ ವಸತಿ ಶಾಲೆಯಲ್ಲಿ 2020-21ನೇ ಸಾಲಿಗೆ ಖಾಲಿ ಇರುವ ಅಥಿತಿ ಶಿಕ್ಷಕರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಶಾಲೆಯಲ್ಲಿ ಖಾಲಿಯಿರುವ ವಿಜ್ಞಾನ ವಿಷಯಕ್ಕೆ...
ಸುದ್ದಿದಿನ,ಹಾಸನ : ಬೇಲೂರು ತಾಲ್ಲೂಕಿನ ವಿವಿಧ ಅಂಗನವಾಡಿಗಳಲ್ಲಿ ಖಾಲಿ ಇರುವ ಮಿನಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿಯರ ಸ್ಥಾನಗಳನ್ನು ಮೆರಿಟ್ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬೇಲೂರು ತಾಲ್ಲೂಕಿನ...
ಸುದ್ದಿದಿನ,ದಾವಣಗೆರೆ : ಕರ್ನಾಟಕ ರಾಜ್ಯ ಎಡ್ಸ್ ಪ್ರಿವೆನ್ಷನ್ ಸೊಸೈಟಿ, ಬೆಂಗಳೂರು ಇದರ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ ದುರ್ಗಾಶಕ್ತಿ ಏಡ್ಸ್ ತಡೆಗಟ್ಟುವ ಮಹಿಳಾ ಸಂಘ ದಾವಣಗೆರೆ ಇಲ್ಲಿ ಕಾರ್ಯ ನಿರ್ವಹಿಸಲು ಕೆಳಕಂಡ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಮಾಡಲು...
ಸುದ್ದಿದಿನ,ದಾವಣಗೆರೆ : ಭಾರತೀಯ ಅಂಚೆ ಇಲಾಖೆ, ಕರ್ನಾಟಕ ಅಂಚೆ ವೃತ್ತವು ಕರ್ನಾಟಕದಲ್ಲಿ ಗ್ರಾಮೀಣ ಅಂಚೆ ನೌಕರರ 2443 ಹುದ್ದೆಗಳನ್ನು ತುಂಬಲು ಆನ್ಲೈನ್ ಪ್ರಕಟಣೆ/ ಜಾಹಿರಾತು ಪ್ರಕಟಿಸಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು...