ದಿನದ ಸುದ್ದಿ6 years ago
ಮೈದುಂಬಿ ಹರಿಯುತಿದೆ ಜೋಗ ಜಲಪಾತ
ಸುದ್ದಿದಿನ,ಶಿವಮೊಗ್ಗ : ಜಿಲ್ಲೆಯ ಸಾಗರ ತಾಲೂಕಿನ ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ವಿಶ್ವ ವಿಖ್ಯಾತ ಜೋಗ್ ಜಲಪಾತ ಮೈದುಂಬಿ ಹರಿಯುತ್ತಿದೆ. ಪ್ರಕೃತಿಯ ಸುಂದರ ಮಡಿಲಲ್ಲಿ ಜಲಪಾತ ದುಮ್ಮಿಕ್ಕಿ ಹರಿಯುತ್ತಿದ್ದು, ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ....