ಸುದ್ದಿದಿನ,ಬೆಳಗಾವಿ : ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳುಸುದ್ದಿಗಳು ವ್ಯಾಪಕವಾಗಿರುವ ಪ್ರಸ್ತುತ ಸನ್ನಿವೇಶದಲ್ಲಿ ಯಾವುದೇ ಸುದ್ದಿ ಇರಲಿ ಪ್ರತ್ಯಕ್ಷವಾಗಿ ನೋಡಿದರೂ ಪ್ರಮಾಣಿಸಿ ನೋಡು ಎಂಬಂತೆ ಸುದ್ದಿಯ ಸತ್ಯಾಸತ್ಯತೆ ಪರಿಶೀಲಿಸಿದ ಬಳಿಕವೇ ಮಾಧ್ಯಮಗಳು ಪ್ರಕಟಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹೇಳಿದರು....
ದೇಶಾದ್ರಿ ಹೊಸ್ಮನೆ, ಪತ್ರಕರ್ತರು ಪತ್ರಕರ್ತ ರವಿ ಬೆಳಗೆರೆ ಈಗಿಲ್ಲ. ಆದರೆ ಅವರು ಪತ್ರಕರ್ತರಾಗಿ ಮಾಡಿದ ಯಡವಟ್ಟುಗಳಲ್ಲಿ ನಟಿ ರೂಪಿಣಿ ಪ್ರಕರಣವೂ ಒಂದು. ಇದು ಆಕಸ್ಮಿಕವೋ, ಉದ್ದೇಶ ಪೂರ್ವಕವೋ, ಅಚಾತುರ್ಯವೋ ,ಗೊತ್ತಿಲ್ಲ. ಆದರೆ ‘ಹಾಯ್ ಬೆಂಗಳೂರ್ ‘ಪತ್ರಿಕೆಯ...
ಮುನ್ನಡಿ ಬರೆಯುವ ಮುನ್ನವೇ ಅಂತ್ಯವಾಡಿದ ಅಕ್ಷರಸಂತ ರವಿಪಾಂಡವಪುರ, ಮೈಸೂರು ನಾನೆಂದೂ ಆ ದಿನವನ್ನ ಮರೆಯಲು ಸಾಧ್ಯವೇ ಇಲ್ಲ. ಆವತ್ತು 2008 ಡಿಸೆಂಬರ್ 12 ನೇ ತಾರೀಖು. ಪತ್ರಿಕೋದ್ಯಮ ಮುಗಿಸಿದ ಬಳಿಕ ಮೈಸೂರು ಮಿತ್ರದಲ್ಲಿ ಕೆಲಸ ಮಾಡುತ್ತಿದ್ದವನು...
ಸುರೇಶ್ ಎನ್ ಶಿಕಾರಿಪುರ ನಿಮ್ಮನ್ನು ದ್ವೇಷಿಸಲಿಲ್ಲ, ಅತಿಯಾಗಿ ಅಭಿಮಾನಿಸಲೂ ಇಲ್ಲ… ಆದರೂ ನೀವು ಬಿಟ್ಟು ಹೋದುದು ಮನಸಿಗೆ ಏನೋ ಕಸಿವಿಸಿ ಉಂಟುಮಾಡುತ್ತಿದೆ. ಅಂತರದಲ್ಲಿ ನಿತ್ತೂ ಅಂತರಂಗದಲ್ಲಿ ನಿಮಗೊಂದು ಸ್ಥಾನವನ್ನಂತೂ ಕೊಟ್ಟುಕೊಂಡಿದ್ದೆ ನಿಮ್ಮನ್ನು ನಿರಾಕರಿಸುತ್ತಲೇ, ನೀವು ಅಪರಾಧ...
ನವೀನ್ ಸೂರಿಂಜೆ ಪತ್ರಕರ್ತರೇನು ಕಾನೂನಿಗೆ ಅತೀತರಾದವರೇನೂ ಅಲ್ಲ. ಹಿರಿಯ ಪತ್ರಕರ್ತ ಅರ್ನಾಬ್ ಗೋ ಸ್ವಾಮಿಯವರು ಕಾನೂನು ಪಾಲನೆ ವಿಷಯದಲ್ಲಿ ಪೊಲೀಸರೊಂದಿಗೆ ನಡೆದುಕೊಂಡ ರೀತಿ ಸರಿಯಾದುದಲ್ಲ. “ನಿಮ್ಮನ್ನು ಅರೆಸ್ಟ್ ಮಾಡುತ್ತಿದ್ದೇವೆ, ಬನ್ನಿ” ಎಂದು ಯೂನಿಫಾರಂ ಹಾಕಿರೋ ಪೊಲೀಸರು...
ಸುದ್ದಿದಿನ,ದಾವಣಗೆರೆ : ರಾಷ್ಟ್ರೀಯ ಹೆದ್ದಾರಿ ಸಮೀಪ ಅಕ್ರಮ ಗಣಿಗಾರಿಕೆಯ ವಿಡಿಯೋ ಮಾಡಲು ತೆರಳಿದ್ದ ಖಾಸಗಿವಾಹಿನಿಯ ಕ್ಯಾಮೆರಾಮನ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಮಂಗಳವಾರ ಪತ್ರಕರ್ತರು ಎಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು....
ಸುದ್ದಿದಿನ,ದಾವಣಗೆರೆ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಸಿಕೊಳ್ಳುವಂತೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪ್ರಸಕ್ತ ಸಾಲಿನಲ್ಲಿ 10 ತಿಂಗಳ ಅಪ್ರೆಂಟಿಸ್ ತರಬೇತಿಯನ್ನು ಹಮ್ಮಿಕೊಂಡಿದ್ದು,...
ಸುದ್ದಿದಿನ,ಟಿ. ನರಸೀಪುರ: ಕೆಆರ್ ನಗರ ಪುರಸಭಾ ಮುಖ್ಯಾಧಿಕಾರಿ ಪತ್ರಕರ್ತರನ್ನು ಅವ್ಯಾಚ ಶಬ್ಧಗಳಿಂದ ನಿಂಧಿಸಿ ಸಾರ್ವಜನಿಕವಾಗಿ ಬೆದರಿಕೆ ಹಾಕಿರುವುದನ್ನು ಖಂಡಿಸಿ ತಾಲ್ಲೂಕು ಪತ್ರಕರ್ತರ ಸಂಘ ಪ್ರತಿಭಟನೆ ನಡೆಸಿತು. ಪಟ್ಟಣದ ತಹಶಿಲ್ದಾರ್ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿದ ಪತ್ರಕರ್ತರು,...
ಪ್ರದೀಪ್ ಕುಮಾರ್, ಪತ್ರಕರ್ತ ನಿಮಗೆ ಉಡುಪಿ ಪದ್ಮಪ್ರಿಯ ಪ್ರಕರಣ ಮರೆತು ಹೋಗಿರಬಹುದು. ನಾಲ್ಕೈದು ದಿನ ಟಿವಿಯಲ್ಲಿ ಪದ್ಮಪ್ರಿಯಾ ಸಾವಿನ ತರಾವರಿ ಕತೆ ಕೇಳಿ ಖುಷಿಯಲ್ಲೇ ಆಕ್ರೋಶ ವ್ಯಕ್ತಪಡಿಸಿ ಮರೆತಿರಬಹುದು. ಆದ್ರೆ ಪದ್ಮಪ್ರಿಯ ಆತ್ಮ ಮಾತ್ರ ಅದನ್ನು...
ಡಿ.ಕೆ. ರಮೇಶ್, ಪತ್ರಕರ್ತರು ಸುದ್ದಿದಿನ ವಿಶೇಷ : ಒಂದು ಸಂದಿಗ್ಧ ಪರಿಸ್ಥಿತಿಯಲ್ಲಿ ಆ ಘಟನೆಯನ್ನು ತಟಸ್ಥವಾಗಿ ವರದಿ ಮಾಡಿದರೆ ಸಾಕೆ ಅಥವಾ ಆ ಘಟನೆಯಲ್ಲಿ ಸಂಕಷ್ಟಕ್ಕೀಡಾದವರ ಸಹಾಯಕ್ಕೆ ವರದಿಗಾರ/ ಛಾಯಾಗ್ರಾಹಕ ಮುಂದಾಗಬೇಕೆ? ಇದೊಂದು ಜಿಜ್ಞಾಸೆ. ಬಹಳ...