ಸುದ್ದಿದಿನ,ದಾವಣಗೆರೆ : ಪತ್ರಕರ್ತ ಬಸಯ್ಯ ಹೊಸೂರಮಠ (34) ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು ದಾವಣಗೆರೆ ವಿವಿಯ ಪತ್ರಿಕೋದ್ಯಮ ವಿಭಾಗದಲ್ಲಿ ಅತಿಥಿ ಉಪನ್ಯಾಸರಾಗಿ ಸೇವೆ ಸಲ್ಲಿಸಿದ್ದರು. ಒಂದು ವರ್ಷದಿಂದ ಉಪನ್ಯಾಸ ವೃತ್ತಿ ಬಿಟ್ಟು ಆನ್ ಲೈನ್ ಸುದ್ದಿ ಜಾಲ...
ರವಿರಾಜ್ ಗೌಡ ಹಿರಿಯ ಪತ್ರಕರ್ತ ಬಿ ಎಂ ಬಶೀರ್ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಲ್ಲಿದ್ದಾರೆ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಬೆಂಬಲಿಸಿ ಬರೆದ ಎರಡೇ ಸಾಲಿನ ಪ್ರತಿಕ್ರಿಯೆ ವಿವಾದಕ್ಕೆ ಕಾರಣವಾಗಿದೆ. ಫೇಸ್ ಬುಕ್ ನಲ್ಲಿ ಯಾರು ಬಶೀರಾ ? ಬಶೀರನ...
ಸತೀಶ್ ಚಪ್ಪರಿಕೆ ಕನ್ನಡ ಸುದ್ದಿ ಚಾನೆಲ್ ಗಳ ಎಲ್ಲ ಮುಖ್ಯಸ್ಥರಿಗೆ ನನ್ನ ನಮಸ್ಕಾರಗಳು. ಇದು ನಾನು ನಿಮಗೆಲ್ಲ ಬರೆಯುತ್ತಿರುವ ಬಹಿರಂಗ ಪತ್ರ. ಈ ವಿಷಯದ ಕುರಿತು ನಿಮ್ಮಲ್ಲಿ ಯಾರೇ ಯಾವ ವೇದಿಕೆಯಲ್ಲಿ ಬಹಿರಂಗ ಚರ್ಚೆ ಮಾಡಲು...
ಸುದ್ದಿದಿನ ಡೆಸ್ಕ್ : ಕೊಪ್ಪಳದ ಪತ್ರಕರ್ತ ಸಿರಾಜ್ ಬಿಸರಳ್ಳಿ ಅವರು ಜನವರಿ 9 ಮತ್ತು 10 ನೇ ತಾರೀಖಿನಂದು ಕೊಪ್ಪಳದಲ್ಲಿ ನಡೆದ ‘ಆನೆಗುಂದಿ ಉತ್ಸವ’ ದಲ್ಲಿ ‘ ನಿನ್ನ ದಾಖಲೆ ಯಾವಾಗ ಕೊಡುತ್ತೀ..? ಎಂಬ ಪೌರತ್ವ...
ಹರ್ಷಕುಮಾರ್ ಕುಗ್ವೆ 2006ರ ಸುಮಾರಿಗೆ ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನಲ್ಲಿ ಜರ್ನಲಿಸಂ ಡಿಗ್ರಿ ಓದುತ್ತಿದ್ದ ಮಂಜು ಎಂಬ ಈ ಹುಡುಗ ಹೆಚ್ಚು ಮಾತಾಡುವ ಹುಡುಗನಾಗಿರಲಿಲ್ಲ. ಸಿಕ್ಕಿದಾಗಲೆಲ್ಲಾ ನಸುನಕ್ಕು ಮಾತಾಡಿಸುತ್ತಿದ್ದ. ಇವನೊಳಗೆ ಒಬ್ಬ ಅದ್ಭುತ ಪತ್ರಕರ್ತನಿದ್ದ ಎಂಬುದು ತಿಳಿದಿದ್ದು...
ಸುದ್ದಿದಿನ,ದಾವಣಗೆರೆ : ಹಾವೇರಿ ಜಿಲ್ಲೆ ಪ್ರಜಾವಾಣಿ ವರದಿಗಾರ ಎಂ.ಸಿ. ಮಂಜುನಾಥ್ ಅವರು ದಾವಣಗೆರೆ ತಾಲೂಕಿನ ಕೊಡಗನೂರು ಬಳಿ ಬೈಕ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಮೃತ ಪತ್ರಕರ್ತ ಮಂಜುನಾಥ್ ಮೂಲತಃ ಶಿವಮೊಗ್ಗ ಜಿಲ್ಲೆಯವರು. ಮಾಯಕೊಂಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...
ಇವರು ಇತ್ತೀಚೆಗೆ ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಯುವ ಪತ್ರಕರ್ತ, ಉದಯವಾಣಿ ವರದಿಗಾರ ವಿಜಯ್ ಕೆಂಗಲಹಳ್ಳಿ ಅವರ ತಾಯಿ ಹಾಲಮ್ಮ. ಇವರು ಕುಟುಂಬದ ಆಧಾರವಾಗಿದ್ದ ಹಿರಿಯ ಪುತ್ರ ವಿಜಯ್ ಅವರನ್ನು ಕಳೆದುಕೊಂಡಿದ್ದಾರೆ. ಇವರದು ಮರಾಠ ಸಮುದಾಯದ ಮಧ್ಯಮ...
ಸುದ್ದಿದಿನ,ಶಿವಮೊಗ್ಗ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮಹಿಳಾ ಉದ್ದೇಶಿತ ಆಯವ್ಯಯದಡಿ ಇಬ್ಬರು ಮಹಿಳಾ ಅಭ್ಯರ್ಥಿಗಳನ್ನು ಅಪ್ರೆಂಟಿಸ್ ತರಬೇತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಹಾಗೂ ಕಂಪ್ಯೂಟರ್...
ಸುದ್ದಿದಿನ,ಮಂಡ್ಯ : ರಾಜ್ಯ ಸರ್ಕಾರದ ಮಹಿಳಾ ಉದ್ದೇಶಿತ 2019-2020 ರ ಅಯವ್ಯಯದ ಕಾರ್ಯಕ್ರಮಗಳಡಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪತ್ರಿಕೋದ್ಯಮದ ಮಹಿಳಾ ಅಭ್ಯರ್ಥಿಗಳಿಗೆ ಅಪ್ರೆಂಟಿಸ್ ತರಬೇತಿ ನೀಡಲು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಮತ್ತು ಕಂಪ್ಯೂಟರ್...
ಸುದ್ದಿದಿನ,ದಾವಣಗೆರೆ : ವಿದ್ಯುತ್ ಸ್ಪರ್ಶಿಸಿ ಪತ್ರಕರ್ತ ವಿಜಯಕುಮಾರ (28) ಸಾವನ್ನಪ್ಪಿದ ಘಟನೆದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕೆಂಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಉದಯವಾಣಿ ಪತ್ರಿಕೆಯ ದಾವಣಗೆರೆ ವರದಿಗಾರ ವಿಜಯಕುಮಾರ ಅವರು ರಜೆ ನಿಮಿತ್ತ ಊರಿಗೆ ಹೋಗಿದ್ದರು. ಜಮೀನಿನಲ್ಲಿ...