ನಿನ್ನೆ ಸಂಜೆ ಪತ್ರಿಕೆಗೆ ಕಳಿಸಬೇಕಾದ ಎಲ್ಲಾ ಸುದ್ದಿಗಳನ್ನು ಕಳಿಸಿ ವಾಟ್ಸಾಪು, ಫೇಸ್ಬುಕ್ಕು ಅಂತ ಹರಟೆ ಶುರು ಮಾಡುವ ಹೊತ್ತಿಗೆ ಹಿರಿಯ ಐಎಎಸ್ ಅಧಿಕಾರಿಯೊಬ್ಬರು ಫೋನ್ ಮಾಡಿದರು. ಸ್ವಲ್ಪ ಬೇಸರ, ಆತಂಕ, ಆಶ್ಚರ್ಯ, ಜಿಗುಪ್ಸೆ, ಸಿಟ್ಟುಗಳ ಮಿಶ್ರಣದಂತಿದ್ದವು...
ಸುದ್ದಿದಿನ,ದಾವಣಗೆರೆ : ಜಾತಿ, ಮತ, ಧರ್ಮಗಳಿಗಿಂತಲೂ ನಾವು ಭಾರತೀಯರೆಂಬ ಅಭಿಮಾನವೇ ಶ್ರೇಷ್ಠ. ಭಾರತ ಜಗತ್ತಿಗೇ ಮಾದರಿಯಾದ ದೇಶವಾಗಿದೆ. ಇಂತಹ ದೇಶದ ಗೌರವ ಕಾಪಾಡುವುದು ವಿದ್ಯಾರ್ಥಿಗಳು ಮತ್ತು ಯುವಜನತೆಯ ಕರ್ತವ್ಯವಾಗಬೇಕು ಎಂದು ನಗರದ ಜನಮಿಡಿತ ಪತ್ರಿಕೆಯ ಸಂಪಾದಕರು...
ಸುದ್ದಿದಿನ ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಸಂಬಂಧಿಸಿದಂತೆ ಎಸ್ಐಟಿ ತನಿಖಾ ತಂಡ ಮೊದಲನೇ 9,235 ಪುಟಗಳ ದೋಷಾರೋಪಣೆ ಪಟ್ಟಿಯನ್ನು ಶುಕ್ರವಾರ ವಿಶೇಷ ಕೆಸಿಒಸಿಎ (Karnataka Control of Organised Crime Act) ನ್ಯಾಯಾಲಯಕ್ಕೆ ಸಲ್ಲಿಸಿದೆ....
20-03-1986 ರಂದು ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಚಂದ್ರಗುತ್ತಿಯಲ್ಲಿ ‘ಬೆತ್ತಲೆ ಸೇವೆ ವಿರೋಧಿಸಿದ ಡಿಎಸ್ ಎಸ್ ಕಾರ್ಯಕರ್ತರ ಮೇಲೆ ಭಕ್ತರು ಹಲ್ಲೆ ನಡೆಸಿದರು. ರಕ್ಷಣೆಗೆ ಬಂದಿದ್ದ ಮಹಿಳಾ ಪೋಲೀಸರನ್ನೂ ಬೆತ್ತೆಲೆಗೊಳಿಸಿದ್ದರು. ಭಕ್ತರನ್ನು ಹುರಿದುಂಬಿಸಿ ಕಾರ್ಯಕರ್ತರ ಮೇಲೆ...
ಸುದ್ದಿದಿನ, ಬೆಂಗಳೂರು : ಹಾಯ್ ಬೆಂಗಳೂರು ಪತ್ರಿಕೆ ಸಂಪಾದಕ, ಪತ್ರಕರ್ತ ರವಿಬೆಳಗೆರೆ ಅವರಿಗೆ ಶುಕ್ರವಾರ ರಾತ್ರಿ ಲಘು ಹೃದಯಾಘಾತವಾಗಿದ್ದು, ಕೆಂಗೇರಿ ಬಳಿಯ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರವಿ ಬೆಳಗೆರೆ ಅವರನ್ನು ನೋಡಲು ಆಪ್ತರು ಹಾಗೂ...
ಸುದ್ದಿದಿನ, ಮೈಸೂರು : ಪತ್ರಕರ್ತನ ಪತ್ನಿಗೆ ಲೈಂಗಿಕ ಕಿರುಕುಳ ಪ್ರಕರಣ ಆರೋಪಿ ಶ್ರೀ ವಿದ್ಯಾಹಂಸ ಭಾರತೀ ಸ್ವಾಮೀಜಿ ಶಿಷ್ಯ ಅನಿಲ್ ಆಚಾರ್ಯನನ್ನು ಕುವೆಂಪುನಗರ ಪೊಲೀಸರು ಬಂಧಿಸಿದ್ದಾರೆ. ರಾಮಕೃಷ್ಣ ನಗರದಲ್ಲಿರುವ ಮನೆಗೆ ಮಧ್ಯರಾತ್ರಿ ತೆರಳಿ ಲೈಂಗಿಕ ಕಿರುಕುಳ...
ಚಿತ್ರದುರ್ಗ: ಜಿಲ್ಲೆಯ ಮೂವರು ಹಿರಿಯ ಪತ್ರಕರ್ತರಿಗೆ 2018ನೇ ಸಾಲಿನ ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ ಮತ್ತು ವರದಿಗಾರರ ಸಂಘದಿಂದ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕು ಪ್ರಜಾವಾಣಿ ವರದಿಗಾರ ಕೊಂಡ್ಲಹಳ್ಳಿ ಜಯಪ್ರಕಾಶ್...
ಇನ್ನೇನು ಫೋನ್ ಸಂಭಾಷಣೆ ಮುಕ್ತಾಯಗೊಳ್ಳಬೇಕು ಎನ್ನುವ ಹೊತ್ತಿಗೆ ಮಾತು ಕುಲದೀಪ್ ನಯ್ಯರ್ ಕುರಿತ ಪ್ರಸ್ತಾಪದ ಕಡೆಗೆ ಹೊರಳಿಕೊಂಡಿತು. ನನ್ನೊಂದಿಗೆ ಮಾತನಾಡುತ್ತಿದ್ದವರು ಕನ್ನಡದ ಖ್ಯಾತ ದಿನಪತ್ರಿಕೆಯೊಂದರಲ್ಲಿ ಕಾರ್ಯನಿರತನಾಗಿದ್ದ ಪತ್ರಕರ್ತ ಗೆಳೆಯ. ಸದ್ಯದ ಪತ್ರಿಕಾರಂಗ ಕೆಲವು ವಿಲಕ್ಷಣ ವ್ಯಕ್ತಿತ್ವಗಳ...
ಸುದ್ದಿದಿನ ಡೆಸ್ಕ್: ರೈಸಿಂಗ್ ಕಾಶ್ಮೀರ್ ಪತ್ರಿಕೆಯಸಂಪಾದಕ ಸುಜಾತ್ ಬುಖಾರಿ ಹತ್ಯೆ ನಡೆಸಿದ ಲಷ್ಕರ್ ಇ ತಯ್ಬಾ ಉಗ್ರಗಾಮಿ ಸಜ್ಜದ್ ಗುಲ್ ಎಂಬ ಆರೋಪಿ ಬೆಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ ಎಂಬಿಎ ಮುಗಿಸಿದ್ದಾನೆ ಎಂದು ತಿಳಿದುಬಂದಿದೆ. ಸದ್ಯ ಪಾಕಿಸ್ತಾನದ...
ಸುದ್ದಿದಿನ,ಬೆಂಗಳೂರು : ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಎಂದು ಬಂಧಿತವಾಗಿರುವ 26 ವರ್ಷದ ಪರಶುರಾಮ್ ವಾಗ್ಮೋರೆ ಆರು ವರ್ಷದ ಹಿಂದೆ ರಾಯಚೂರಿನ ತಹಸೀಲ್ದಾರ್ ಕಚೇರಿ ಎದುರು ಪಾಕ್ ಧ್ವಜ ಹಾರಿಸಿದ್ದ ಪ್ರಕರಣದಲ್ಲಿ...